newsics.com ಹೈದರಾಬಾದ್: ಕನ್ನಡದ ಸಿನಿಮಾ ಹಾಗೂ ಕಿರುತೆರೆ ನಟಿ ಶೋಭಿತಾ ಶಿವಣ್ಣ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಹೈದರಾಬಾದ್‌ನ ಓಸ್ಮಾನಿಯಾ ಆಸ್ಪತ್ರೆಯ ವೈದ್ಯರು ಪೋಸ್ಟ್‌ಮಾರ್ಟಮ್ ಮಾಡಿದ್ದಾರೆ. ಈಗಾಗಲೇ ಶೋಭಿತಾ ಶಿವಣ್ಣ ಅವರ ಮೃತದೇಹವನ್ನು ಕುಟುಂಬಸ್ತರಿಗೆ ಹಸ್ತಾಂತರ ಮಾಡಲಾಗಿದೆ. ಮೃತದೇಹವನ್ನು ಹಾಸನಕ್ಕೆ ತರುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಹುಟ್ಟೂರಿನಲ್ಲಿಯೇ ಆಕೆಯ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಶೋಭಿತಾ ಸಾವು ಆತ್ಮಹತ್ಯೆ ಎಂದೇ ವೈದ್ಯರು ಖಚಿತಪಡಿಸಿದ್ದಾರೆ. ಆಕೆಯ ದೇಹದ ಮೇಲೆ ಯಾವುದೇ ಗಾಯದ … Continue reading Shobhita no more ನಟಿ ಶೋಭಿತಾ ಪೋಸ್ಟ್‌ಮಾರ್ಟಂ ಮುಕ್ತಾಯ, ಮೃತದೇಹ ಹಸ್ತಾಂತರ, ಹಾಸನದಲ್ಲಿ ಅಂತ್ಯಕ್ರಿಯೆ, ವೈದ್ಯರು ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed