ಬಿಗ್‌ ಬಾಸ್‌ ಮನೆಯಿಂದ ಹೊರ ಬಂದ ಸ್ಪರ್ಧಿ shoba shetty

newsics.com ಬಾಸ್ ಸೀಸನ್‌ 11ಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ವಾರದ ಎಲಿಮಿನೇಷನ್‌ ಅಚ್ಚರಿ ರೀತಿಯಲ್ಲಿ ನಡೆಿದಿದೆ. ಈ ಮನೆಯಲ್ಲಿ ಇನ್ನು ನನಗೆ ಉಳಿಯಲು ಸಾಧ್ಯವಿಲ್ಲ ಎಂದು ಕಣ್ಣೀರು ಹಾಕಿದ್ದ ಶೋಭಾ ಶೆಟ್ಟಿ ಅವರು ಕೊನೆಗೂ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸೂಪರ್ ಸಂಡೇ ವಿಥ್ ಬಾದ್ ಷಾ ಎಪಿಸೋಡ್‌ನಲ್ಲೇ ಎಲಿಮಿನೇಷನ್‌ಗೆ ಹೊಸ ಟ್ವಿಸ್ಟ್ ಸಿಕ್ಕಿತ್ತು. ವೈಲ್ಡ್ ಕಾರ್ಡ್‌ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿ ಅವರು ಅತ್ತು ಕರೆದು ನಾನು ಈ … Continue reading ಬಿಗ್‌ ಬಾಸ್‌ ಮನೆಯಿಂದ ಹೊರ ಬಂದ ಸ್ಪರ್ಧಿ shoba shetty