Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > chikkamagaluru ಜೀವಂತವಾಗಿರುವಾಗಲೇ ಮರಣ ಪ್ರಮಾಣಪತ್ರ ಸೃಷ್ಟಿಸಿ ಆಸ್ತಿ ಹಂಚಿಕೊಂಡ ಮೊಮ್ಮಕ್ಕಳು!
ಕರ್ನಾಟಕ

chikkamagaluru ಜೀವಂತವಾಗಿರುವಾಗಲೇ ಮರಣ ಪ್ರಮಾಣಪತ್ರ ಸೃಷ್ಟಿಸಿ ಆಸ್ತಿ ಹಂಚಿಕೊಂಡ ಮೊಮ್ಮಕ್ಕಳು!

Share
1 Min Read
SHARE

newsics.com

ಚಿಕ್ಕಮಗಳೂರು : ಆಸ್ತಿಗಾಗಿ ಮೊಮ್ಮಕ್ಕಳು ತಮ್ಮ ಅಜ್ಜಿ ಜೀವಂತವಾಗಿರುವಾಗಲೇ ಮರಣ ಪ್ರಮಾಣಪತ್ರ ಮಾಡಿಸಿ ಆಸ್ತಿ ಕಬಳಿಸಿದ್ದಾರೆ.

ಗಂಡನಿಲ್ಲದ ಮನೆಯಲ್ಲಿ ನಾನೂ ಇರುವುದು ಬೇಡವೆಂದು ಹೊರಗೆ ಬಂದು ಮಕ್ಕಳನ್ನು ಸಾಕುತ್ತಾ ಜೀವನ ಸಾಗಿಸುತ್ತಿದ್ದ ಗಂಗಮ್ಮನಿಗೆ ತನ್ನ ಗಂಡನ ಆಸ್ತಿ ಸಿಕ್ಕು ನನ್ನ ಮಕ್ಕಳಿಗೂ ಉತ್ತಮ ಭವಿಷ್ಯ ಸಿಗುತ್ತದೆ ಎಂಬ ಕನಸು ಕಾಣುತ್ತಿದ್ದಳು. ಆದರೆ, ಈ ಗಂಗಮ್ಮನ ಕನಸಿಗೆ ಸ್ವತಃ ಅವರ ಗಂಡನ ಅಣ್ಣ ಹಾಗೂ ಅವರ ಮಕ್ಕಳು ಕೊಳ್ಳಿ ಇಟ್ಟಿದ್ದಾರೆ. ಗಂಗಮ್ಮನೂ ಸತ್ತು ಹೋಗಿದ್ದಾಳೆಂದು ಸರ್ಕಾರಿ ನಕಲಿ ದಾಖಲೆಗಳನ್ನು ಮಾಡಿಸಿ, ಅವರಿಗೆ ಬರಬೇಕಿದ್ದ 11 ಎಕರೆ ಭೂಮಿಯನ್ನು ಕಬಳಿಸಿ, ಪೂರ್ಣವಾಗಿ ಬೀದಿಗೆ ತಳ್ಳಿದ್ದಾರೆ. ಇದೀಗ ಆಸ್ತಿ ಕೇಳಲು ಮಕ್ಕಳನ್ನು ಕರೆದುಕೊಂಡು ಹೋದರೆ, ಇಡೀ ಕುಟುಂಬದ ಎಲ್ಲ ಸದಸ್ಯರನ್ನೂ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ

ಸರ್ಕಾರಿ ದಾಖಲೆಗಳಲ್ಲಿ ಅಜ್ಜಿ ಸತ್ತಿದ್ದಾರೆ ಎಂದು ದಾಖಲಿಸಿ, ಅಕೆಯನ್ನು ಆಸ್ತಿಯಿಂದ ವಂಚಿತಳನ್ನಾಗಿ ಮಾಡಿದ್ದಾರೆ. ಇದರಿಂದಾಗಿ ಅಜ್ಜಿ ನ್ಯಾಯಕ್ಕಾಗಿ ಅಲೆಯುತ್ತಿದ್ದಾರೆ

Share This Article
Facebook Twitter Copy Link Print
Previous Article Crime News: ಚಾಕು ಇರಿದು ಮಹಿಳಾ ಕಾನ್ಸ್‌ಸ್ಟೆಬಲ್ ಹತ್ಯೆಗೈದ ತಮ್ಮ
Next Article ಮಾಜಿ ಬಾಯ್‌ಪ್ರೆಂಡ್ ಹತ್ಯೆಗೈದ ಆರೋಪದಡಿ ಬಾಲಿವುಡ್ ನಟಿ ನರ್ಗಿಸ್ ಫಾಕ್ರಿ ಸಹೋದರಿಯ ಬಂಧನ

Popular Posts

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?