Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > BJP Source ಮಹಾರಾಷ್ಟ್ರ ಮುಖ್ಯಮಂತ್ರಿ ಪದವಿಗೆ ದೇವೇಂದ್ರ ಫಡ್ನವಿಸ್ ಹೆಸರು ಅಂತಿಮ
ದೇಶಪ್ರಮುಖ

BJP Source ಮಹಾರಾಷ್ಟ್ರ ಮುಖ್ಯಮಂತ್ರಿ ಪದವಿಗೆ ದೇವೇಂದ್ರ ಫಡ್ನವಿಸ್ ಹೆಸರು ಅಂತಿಮ

Share
1 Min Read
SHARE

newsics.com

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಡಿಸೆಂಬರ್ 2 ಅಥವಾ 3 ರಂದು ನಡೆಯಲಿರುವ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಭಾನುವಾರ ರಾತ್ರಿ ತಿಳಿಸಿದ್ದಾರೆ.

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಹೊಸ ನಾಯಕನ ಆಯ್ಕೆಗೆ ಡಿಸೆಂಬರ್ 2 ಅಥವಾ 3 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ” ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಹೊಸ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಡಿಸೆಂಬರ್ 5 ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ.

288 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಮಹಾಯುತಿ 230 ಸ್ಥಾನಗಳನ್ನು ಗೆದ್ದ ನಂತರ ಅಧಿಕಾರ ಹಂಚಿಕೆ ಕುರಿತು ಚರ್ಚಿಸಲು ಶಿಂಧೆ, ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರು ಕಳೆದ ಗುರುವಾರ ರಾತ್ರಿ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.

Maharashtra Claimax ಮಹಾರಾಷ್ಟ್ರ ಸಿಎಂ ಹೆಸರು ಇಂದು ಘೋಷಣೆ: ಏಕನಾಥ್ ಶಿಂಧೆ ಹೇಳಿಕೆ

Relationship: ಮದುವೆ ನಂತರ ಯುವತಿಯರು ಈ ತಪ್ಪುಗಳನ್ನು ಮಾಡದಿರಿ…

Heavy Rain; ನಾಳೆ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

TAGGED:Devendra Fadnavis' name is final for the post of Chief Minister of Maharashtra
Share This Article
Facebook Twitter Copy Link Print
Previous Article Maharashtra Claimax ಮಹಾರಾಷ್ಟ್ರ ಸಿಎಂ ಹೆಸರು ಇಂದು ಘೋಷಣೆ: ಏಕನಾಥ್ ಶಿಂಧೆ ಹೇಳಿಕೆ
Next Article Leopard Tension ಯಲ್ಲಾಪುರದ ಹಿತ್ಲಳ್ಳಿಯಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಆತಂಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?