BJP Source ಮಹಾರಾಷ್ಟ್ರ ಮುಖ್ಯಮಂತ್ರಿ ಪದವಿಗೆ ದೇವೇಂದ್ರ ಫಡ್ನವಿಸ್ ಹೆಸರು ಅಂತಿಮ

newsics.com ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಡಿಸೆಂಬರ್ 2 ಅಥವಾ 3 ರಂದು ನಡೆಯಲಿರುವ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಭಾನುವಾರ ರಾತ್ರಿ ತಿಳಿಸಿದ್ದಾರೆ. ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಹೊಸ ನಾಯಕನ ಆಯ್ಕೆಗೆ ಡಿಸೆಂಬರ್ 2 ಅಥವಾ 3 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ” ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ. … Continue reading BJP Source ಮಹಾರಾಷ್ಟ್ರ ಮುಖ್ಯಮಂತ್ರಿ ಪದವಿಗೆ ದೇವೇಂದ್ರ ಫಡ್ನವಿಸ್ ಹೆಸರು ಅಂತಿಮ