Fengal Effect ತಮಿಳುನಾಡು, ಪುದುಚೆರಿಗಳಲ್ಲಿ ಭಾರೀ ಮಳೆ: ಪ್ರವಾಹದಲ್ಲಿ ಕೊಚ್ಚಿಹೋದ ಬಸ್‌ಗಳು, ವಿಡಿಯೋ ವೈರಲ್
newsics.com ಚೆನ್ನೈ: ಫೆಂಗಲ್ ಚಂಡಮಾರುತದಿಂದ ತಮಿಳುನಾಡು, ಪುದುಚೇರಿಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಬೆಳಗ್ಗೆ 10 ಗಂಟೆಗೆ ಕೃಷ್ಣಗಿರಿಯ ಉತ್ತಂಗರೈನಲ್ಲಿ 503 ಮಿ.ಮೀ. ಮಳೆಯಾಗಿದೆ. ಧರ್ಮಪುರಿಯ ಹರೂರಿನಲ್ಲಿ 331 ಮಿ.ಮೀ. ಮಳೆ ದಾಖಲಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಧರ್ಮಪುರಿ ಮತ್ತು ಕೃಷ್ಣಗಿರಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಸೂಚಿಸಿದ್ದಾರೆ. ಫೆಂಗಲ್ ಚಂಡಮಾರುತದಿಂದಾಗಿ ಭಾನುವಾರ ಕೃಷ್ಣಗಿರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ಉತ್ತಂಗರೈ ತಾಲೂಕಿನಲ್ಲಿ 503 ಮಿ.ಮೀ. … Continue reading Fengal Effect ತಮಿಳುನಾಡು, ಪುದುಚೆರಿಗಳಲ್ಲಿ ಭಾರೀ ಮಳೆ: ಪ್ರವಾಹದಲ್ಲಿ ಕೊಚ್ಚಿಹೋದ ಬಸ್‌ಗಳು, ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed