Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕುವೈತ್ ಏರ್‌ಪೋರ್ಟ್‌ನಲ್ಲಿ 13 ಗಂಟೆ ಕಾಲ ಭಾರತೀಯ ಪ್ರಯಾಣಿಕರ ಪರದಾಟ, ಅಧಿಕಾರಿಗಳೊಂದಿಗೆ ವಾಗ್ವಾದ
ಪ್ರಮುಖವಿದೇಶ

ಕುವೈತ್ ಏರ್‌ಪೋರ್ಟ್‌ನಲ್ಲಿ 13 ಗಂಟೆ ಕಾಲ ಭಾರತೀಯ ಪ್ರಯಾಣಿಕರ ಪರದಾಟ, ಅಧಿಕಾರಿಗಳೊಂದಿಗೆ ವಾಗ್ವಾದ

Share
1 Min Read
SHARE

newsics.com

ನವದೆಹಲಿ: ವಿಮಾನದಲ್ಲಿನ ತಾಂತ್ರಿಕ ದೋಷದ ಪರಿಣಾಮ ಕುವೈತ್ ವಿಮಾನ ನಿಲ್ದಾಣದಲ್ಲಿ ಭಾರತೀಯ ಪ್ರಯಾಣಿಕರು ನೀರು, ಆಹಾರವಿಲ್ಲದೆ 13 ಗಂಟೆ ಪರದಾಡಿದ ಘಟನೆ ಬೆಳಕಿಗೆ ಬಂದಿದೆ.

ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ತೆರಳುತ್ತಿದ್ದ ಭಾರತೀಯ ಪ್ರಯಾಣಿಕರು ಕಾದು ಕಾದು ಸುಸ್ತಾಗಿ ಏರ್‌ಪೋರ್ಟ್ ಅಧಿಕಾರಿಗಳೊಂದಿಗೆ ವಾಗ್ವಾದ‌ ನಡೆಸಿದ್ದಾರೆ.

ಗಲ್ಫ್ ಏರ್‌ನ ಪ್ರಯಾಣಿಕರು ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ವಾಗ್ವಾದ ಮಾಡುತ್ತಿರುವ ಅಸ್ತವ್ಯಸ್ತವಾಗಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರತೀಯ ಪ್ರಯಾಣಿಕರಿಗೆ ಮಾತ್ರ ಕಿರುಕುಳ ನೀಡಲಾಯಿತು. ವಿಮಾನಯಾನ ಸಂಸ್ಥೆಯು ಯುರೋಪಿಯನ್ ಯೂನಿಯನ್, ಯುಕೆ ಮತ್ತು ಯುಎಸ್‌ನ ಫ್ಲೈಯರ್‌ಗಳಿಗೆ ಮಾತ್ರ ವಸತಿ ನೀಡಿದೆ ಎಂದು ಆರೋಪಿಸಿದ್ದಾರೆ.

ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ಹಾರುವ ಭಾರತೀಯ ಪ್ರಯಾಣಿಕರು ಕುವೈತ್ ವಿಮಾನ ನಿಲ್ದಾಣದಲ್ಲಿ 13 ಗಂಟೆಗಳ ಕಾಲ ಯಾವುದೇ ಆಹಾರ, ನೀರಿಲ್ಲದೆ ಸಿಲುಕಿಕೊಂಡಿದ್ದರು ಎಂದು ವರದಿಯಾಗಿದೆ.

BJP Source ಮಹಾರಾಷ್ಟ್ರ ಮುಖ್ಯಮಂತ್ರಿ ಪದವಿಗೆ ದೇವೇಂದ್ರ ಫಡ್ನವಿಸ್ ಹೆಸರು ಅಂತಿಮ

Leopard Tension ಯಲ್ಲಾಪುರದ ಹಿತ್ಲಳ್ಳಿಯಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಆತಂಕ

Relationship: ಮದುವೆ ನಂತರ ಯುವತಿಯರು ಈ ತಪ್ಪುಗಳನ್ನು ಮಾಡದಿರಿ…

TAGGED:clashed with officialsIndian passengerswho were in a 13-hour standoff at Kuwait Airport
Share This Article
Facebook Twitter Copy Link Print
Previous Article Leopard Tension ಯಲ್ಲಾಪುರದ ಹಿತ್ಲಳ್ಳಿಯಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಆತಂಕ
Next Article Today’s Almanac ಶುಭ ದಿನ… ಮಾರ್ಗಶಿರ ಮಾಸ ಶುಕ್ಲ ಪಕ್ಷ ಪ್ರತಿಪದ, 02-12-2024, ಸೋಮವಾರ, ಹೇಮಂತಋತು ಆರಂಭ, ದೇವದೀಪಾವಳಿ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?