Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Leopard Tension ಯಲ್ಲಾಪುರದ ಹಿತ್ಲಳ್ಳಿಯಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕ

Leopard Tension ಯಲ್ಲಾಪುರದ ಹಿತ್ಲಳ್ಳಿಯಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಆತಂಕ

Share
1 Min Read
SHARE

newsics.com

ಯಲ್ಲಾಪುರ(ಉತ್ತರ ಕನ್ನಡ): ತಾಲೂಕಿನ ಹಿತ್ಲಳ್ಳಿ ಬಳಿಯ ಪುರಲೆಮನೆ ಹತ್ತಿರ ಉಟಾರ್ತಿ ರಸ್ತೆಯಲ್ಲಿ ಚಿರತೆ ಓಡಾಟ ನಡೆಸಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಶನಿವಾರ ರಾತ್ರಿ ಹಿತ್ಲಳ್ಳಿಯಿಂದ ಚವತ್ತಿ ಕಡೆಗೆ ಹೋಗುವ ದಾರಿಯಲ್ಲಿ ರಾತ್ರಿ 9.30ರ ಹೊತ್ತಿಗೆ ಪಂಚಾಯತ್ ಸದಸ್ಯ ಪ್ರಸನ್ನ ಭಟ್ ಅವರ ಕಾರಿಗೆ ದಾರಿಯಲ್ಲಿ ಚಿರತೆ ಅಡ್ಡ ಬಂದಿತ್ತು.

ಅದೇ ರೀತಿ ಭಾನುವಾರ ಪುರಲೆಮನೆ ಹತ್ತಿರ ಉಟಾರ್ತಿ ರಸ್ತೆಯಲ್ಲಿ ಹಗಲು ಹೊತ್ತಿನಲ್ಲೂ ಚಿರತೆ ಕಾಡಿನ ಮಧ್ಯರಸ್ತೆಯಲ್ಲಿ ಸಂಚರಿಸುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಭಾಗದ ಅರಣ್ಯಾಧಿಕಾರಿಗಳು ಕೂಡಲೇ ಚಿರತೆಯನ್ನು ಸೆರೆಹಿಡಿದು ಬೇರೆ ಕಡೆಗೆ ರವಾನೆ ಮಾಡಬೇಕು, ಅಥವಾ ಸಂರಕ್ಷಿತ ಅರಣ್ಯಕ್ಕೆ ಚಿರತೆಯನ್ನು ಬಿಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

BJP Source ಮಹಾರಾಷ್ಟ್ರ ಮುಖ್ಯಮಂತ್ರಿ ಪದವಿಗೆ ದೇವೇಂದ್ರ ಫಡ್ನವಿಸ್ ಹೆಸರು ಅಂತಿಮ

Maharashtra Claimax ಮಹಾರಾಷ್ಟ್ರ ಸಿಎಂ ಹೆಸರು ಇಂದು ಘೋಷಣೆ: ಏಕನಾಥ್ ಶಿಂಧೆ ಹೇಳಿಕೆ

Relationship: ಮದುವೆ ನಂತರ ಯುವತಿಯರು ಈ ತಪ್ಪುಗಳನ್ನು ಮಾಡದಿರಿ…

TAGGED:Leopard movement in Hithalli near Yallapur: Villagers worried
Share This Article
Facebook Twitter Copy Link Print
Previous Article BJP Source ಮಹಾರಾಷ್ಟ್ರ ಮುಖ್ಯಮಂತ್ರಿ ಪದವಿಗೆ ದೇವೇಂದ್ರ ಫಡ್ನವಿಸ್ ಹೆಸರು ಅಂತಿಮ
Next Article ಕುವೈತ್ ಏರ್‌ಪೋರ್ಟ್‌ನಲ್ಲಿ 13 ಗಂಟೆ ಕಾಲ ಭಾರತೀಯ ಪ್ರಯಾಣಿಕರ ಪರದಾಟ, ಅಧಿಕಾರಿಗಳೊಂದಿಗೆ ವಾಗ್ವಾದ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?