Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಧಾನಸೌಧ ತಲುಪಿದ ಮುಡಾ ತನಿಖೆ: ನಾಳೆ ವಿಚಾರಣೆಗೆ ಹಾಜರಾಗಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಇಡಿ ನೋಟಿಸ್, ಸಚಿವ ಬೈರತಿ ಹೇಳಿದ್ದೇನು?
ಕರ್ನಾಟಕಪ್ರಮುಖ

ವಿಧಾನಸೌಧ ತಲುಪಿದ ಮುಡಾ ತನಿಖೆ: ನಾಳೆ ವಿಚಾರಣೆಗೆ ಹಾಜರಾಗಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಇಡಿ ನೋಟಿಸ್, ಸಚಿವ ಬೈರತಿ ಹೇಳಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್‌ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಚುರುಕುಗೊಂಡಿದ್ದು, ಈಗ ವಿಧಾನಸೌಧವನ್ನೂ ತಲುಪಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಸುರೇಶ್‌ ಅವರ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಇಡಿ ನೋಟಿಸ್ ಜಾರಿ ಮಾಡಿದ್ದು, ಮಂಗಳವಾರ (ಡಿಸೆಂಬರ್ 3) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಇಡಿ ಅಧಿಕಾರಿಗಳು ಈಗ ಹಂತ ಹಂತವಾಗಿ ತನಿಖೆ ಮುಂದುವರಿಸಿದ್ದು, ಈಗಾಗಲೇ ಮುಡಾ ಹಾಲಿ ಮತ್ತು ಮಾಜಿ ಅಧಿಕಾರಿಗಳನ್ನು ವಿಚಾರಣೆ ನಡೆಸಿದೆ. ಇದೀಗ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳತ್ತ ಇಡಿ ಅಧಿಕಾರಿಗಳ ಚಿತ್ತ ನೆಟ್ಟಿದೆ.

ಈ‌ ಮಧ್ಯೆ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಇಡಿ ನೋಟಿಸ್ ಎನ್ನುವ ಸುದ್ದಿ ಹರಿದಾಡಿದ್ದು, ಅದು ಸುಳ್ಳು ಎಂದು ಗೊತ್ತಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸುರೇಶ್, ನನಗೆ ಇದುವರೆಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಚಳಿಯಲ್ಲಿ ಪಡ್ಡೆ ಹುಡುಗರ ಬಿಸಿ ಏರಿಸಿದ ನಟಿ Nivedita Gowda!

Fengal Cyclone Effect ನಿರಂತರ ಮಳೆ ಅಬ್ಬರಕ್ಕೆ ರಾಜ್ಯದ ರೈತರು ಕಂಗಾಲು

Fengal Effect ತಮಿಳುನಾಡು, ಪುದುಚೆರಿಗಳಲ್ಲಿ ಭಾರೀ ಮಳೆ: ಪ್ರವಾಹದಲ್ಲಿ ಕೊಚ್ಚಿಹೋದ ಬಸ್‌ಗಳು, ವಿಡಿಯೋ ವೈರಲ್

Cyclone Rain ರಾಜ್ಯದಲ್ಲಿ ಮಳೆ: ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ

TAGGED:Muda investigation reached Vidhana Soudha: ED notice to secretary of urban development department to attend hearing tomorrow
Share This Article
Facebook Twitter Copy Link Print
Previous Article Drinking Water: ಬಾಟಲಿಯಲ್ಲಿ ಸಿಗುವ ಕುಡಿಯುವ ನೀರು ಕೂಡ ಆರೋಗ್ಯಕ್ಕೆ ಅಪಾಯಕಾರಿ!
Next Article ಬಿಗ್‌ ಬಾಸ್‌ ಮನೆಯಿಂದ ಹೊರ ಬಂದ ಸ್ಪರ್ಧಿ shoba shetty

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?