Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cyclone Rain ರಾಜ್ಯದಲ್ಲಿ ಮಳೆ: ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ
ಕರ್ನಾಟಕಪ್ರಮುಖ

Cyclone Rain ರಾಜ್ಯದಲ್ಲಿ ಮಳೆ: ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆ ಅಬ್ಬರ ಮುಂದುವರೆದಿದ್ದು, ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಕೆಲ ಜಿಲ್ಲೆಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ‌. ಆದರೆ, ಸೋಮವಾರ ಸಂಜೆಯವರೆಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ರಜೆ ಘೋಷಣೆ ಕುರಿತ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಫೆಂಗಲ್ ಚಂಡಮಾರುತದ ಪರಿಣಾಮ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಅವಾಂತರಗಳೇ ಸೃಷ್ಟಿಯಾಗಿವೆ. ಮಳೆಯ ಜತೆ ಶೀತಗಾಳಿ ಬೀಸುತ್ತಿರುವುದರಿಂದ ಮಕ್ಕಳು, ವೃದ್ಧರು ಸೇರಿ ಹಲವರು ಪರದಾಡುವಂತಾಗಿದೆ.

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ನಾಳೆ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ(ಪದವಿಪೂರ್ವ) ನಾಳೆ ಮಂಗಳವಾರ ರಜೆ ನೀಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ,

ಮಳೆ ಹಿನ್ನೆಲೆಯಲ್ಲಿ ಇಂದು(ಡಿಸೆಂಬರ್ 2) ಮೈಸೂರು, ಕೋಲಾರ, ಹಾಸನ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

Shobhita no more ನಟಿ ಶೋಭಿತಾ ಪೋಸ್ಟ್‌ಮಾರ್ಟಂ ಮುಕ್ತಾಯ, ಮೃತದೇಹ ಹಸ್ತಾಂತರ, ಹಾಸನದಲ್ಲಿ ಅಂತ್ಯಕ್ರಿಯೆ, ವೈದ್ಯರು ಹೇಳಿದ್ದೇನು?

TAGGED:Dakshina Kannada along with the declaration of holiday for schools and collegesKolarrain tomorrow in the state: Kodagu
Share This Article
Facebook Twitter Copy Link Print
Previous Article Shobhita no more ನಟಿ ಶೋಭಿತಾ ಪೋಸ್ಟ್‌ಮಾರ್ಟಂ ಮುಕ್ತಾಯ, ಮೃತದೇಹ ಹಸ್ತಾಂತರ, ಹಾಸನದಲ್ಲಿ ಅಂತ್ಯಕ್ರಿಯೆ, ವೈದ್ಯರು ಹೇಳಿದ್ದೇನು?
Next Article Fengal Effect ತಮಿಳುನಾಡು, ಪುದುಚೆರಿಗಳಲ್ಲಿ ಭಾರೀ ಮಳೆ: ಪ್ರವಾಹದಲ್ಲಿ ಕೊಚ್ಚಿಹೋದ ಬಸ್‌ಗಳು, ವಿಡಿಯೋ ವೈರಲ್

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?