Cyclone Rain ರಾಜ್ಯದಲ್ಲಿ ಮಳೆ: ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ
newsics.com ಬೆಂಗಳೂರು: ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆ ಅಬ್ಬರ ಮುಂದುವರೆದಿದ್ದು, ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಕೆಲ ಜಿಲ್ಲೆಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ. ಆದರೆ, ಸೋಮವಾರ ಸಂಜೆಯವರೆಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ರಜೆ … Continue reading Cyclone Rain ರಾಜ್ಯದಲ್ಲಿ ಮಳೆ: ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed