Fengal Effect ಚಂಡಮಾರುತ ಪರಿಣಾಮ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ವ್ಯಾಪಕ ಮಳೆ, ಇನ್ನೆರಡು ದಿನ ಮುಂದುವರಿಕೆ, ಎಲ್ಲೆಡೆ ಶೀತ ಗಾಳಿ

newsics.com ಬೆಂಗಳೂರು: ಫೆಂಗಲ್ ಚಂಡಮಾರುತದ ಎಫೆಕ್ಟ್ ಮುಂದುವರಿದಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಸೋಮವಾರ ಬೆಳಗಿನಿಂದಲೂ ಜಿಟಿಜಿಟಿ ಮಳೆಯಾಗುತ್ತಿದ್ದು, ಜನಸಾಮಾನ್ಯರು ಪರದಾಡುವಂತಾಗಿದೆ. ಚಂಡಮಾರುತ ಪರಿಣಾಮವಾಗಿ ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ನಿರಂತರವಾಗಿ ಮಳೆಯಾಗುತ್ತಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಆಂತರಿಕ ಕರ್ನಾಟಕದ ಕೆಲವು ಭಾಗಗಳಲ್ಲಿ ಸೋಮವಾರ ಭಾರೀ ಮಳೆಯಾಗಲಿದೆ. ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಈ … Continue reading Fengal Effect ಚಂಡಮಾರುತ ಪರಿಣಾಮ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ವ್ಯಾಪಕ ಮಳೆ, ಇನ್ನೆರಡು ದಿನ ಮುಂದುವರಿಕೆ, ಎಲ್ಲೆಡೆ ಶೀತ ಗಾಳಿ