Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Strange incident ಬಲೂನು ಊದುವ ವೇಳೆ ಉಸಿರುಗಟ್ಟಿ ಬಾಲಕ ಸಾವು
ಕರ್ನಾಟಕಪ್ರಮುಖ

Strange incident ಬಲೂನು ಊದುವ ವೇಳೆ ಉಸಿರುಗಟ್ಟಿ ಬಾಲಕ ಸಾವು

Share
1 Min Read
SHARE

newsics.com

ಹಳಿಯಾಳ(ಉತ್ತರ ಕನ್ನಡ): ಬಲೂನ್ ಊದುವ ವೇಳೆ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.

ನವೀನ್ ನಾರಾಯಣ್ ಬೆಳಗಾಂವ್ಕರ್ (13) ಮೃತಪಟ್ಟ ಬಾಲಕ. ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾರಾಯಣ್ ಬೆಳಗಾಂವ್ಕರ್ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಬಲೂನ್ ಊದುವಾಗ ಒಮ್ಮೆಲೇ ಗಂಟಲಲ್ಲಿ ಸಿಲುಕಿ ಈ ದುರಂತ ಸಂಭವಿಸಿದೆ. ಉಸಿರು ತೆಗೆದುಕೊಳ್ಳುತ್ತಿರುವಾಗಲೇ ಗಂಟಲಲ್ಲಿ ಬಲೂನ್ ಸಿಲುಕಿದೆ. ಉಸಿರುಗಟ್ಟಿ ನಾರಾಯಣ್ ಮೃತಪಟ್ಟ ಎಂದು ಶಾಲೆಯ ಶಿಕ್ಷಕರು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಹೈದರಾಬಾದ್‌ನಲ್ಲಿ ಒಮ್ಮೆಲೆ ಮೂರು ಪೂರಿ ತಿನ್ನುವಾಗ ಗಂಟಲಲ್ಲಿ ಸಿಲುಕಿ ಬಾಲಕನೊಬ್ಬ ಮೃತಪಟ್ಟಿದ್ದ ಘಟನೆ ನಡೆದಿತ್ತು.

Good Morning | ಶುಭೋದಯ‌… ನಿಮ್ಮ ಈ ಕ್ಷಣದ ಪ್ರಾರ್ಥನೆ ಫಲಿಸಲಿ…

Health information :ಮೊಬೈಲ್‌ನಲ್ಲೇ ಹೆಚ್ಚು ಸಮಯ ಕಳೆಯೋ ಗಂಡಸರ ಪುರುಷತ್ವ ನಾಶ!

ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ದೈತ್ಯ ಅಲೆಗೆ ಬಲಿ! Video viral

ಬಿಗ್‌ ಬಾಸ್‌ ಮನೆಯಿಂದ ಹೊರ ಬಂದ ಸ್ಪರ್ಧಿ shoba shetty

TAGGED:A boy died of suffocation while inflating a balloon
Share This Article
Facebook Twitter Copy Link Print
Previous Article Today’s Almanac ಶುಭ ದಿನ, ಮಾರ್ಗಶಿರ ಮಾಸ ಶುಕ್ಲ ಪಕ್ಷ  ದ್ವಿತೀಯಾ, 03-12-2024, ಮಂಗಳವಾರ
Next Article Road Accident KSRTC ಬಸ್‌ಗೆ ಕಾರು ಡಿಕ್ಕಿ: ಐವರು ವೈದ್ಯ ವಿದ್ಯಾರ್ಥಿಗಳ ಸಾವು, ಆರು ಮಂದಿಗೆ ಗಾಯ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?