Bigg Boss Kannada ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ: ಕಾರಣವೇನು?
newsics.com ಬೆಂಗಳೂರು: ಬಿಗ್‌ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಹೊರಗೆ ಬಂದಿದ್ದಾರೆ. ಹೌದು, ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಕಳೆದ ಕೆಲ ದಿನಗಳ ಹಿಂದಷ್ಟೇ ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಶೋಭಾ ಶೆಟ್ಟಿ ಅವರು ಅರ್ಧದಲ್ಲೇ ಆಚೆ ಬಂದಿದ್ದರು. ಇದೀಗ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕೋರ್ಟ್ ಗೆ ಹಾಜರಾಗಿದ್ದಾರೆ. ವಾರೆಂಟ್ ಜಾರಿ ಹಿನ್ನೆಲೆ ಬಿಗ್ ಬಾಸ್ ಮನೆಯಿಂದ ಹೊರ ಬಂದು ಬೆಂಗಳೂರಿನ 1 ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿದ್ದಾರೆ. … Continue reading Bigg Boss Kannada ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ: ಕಾರಣವೇನು?
Copy and paste this URL into your WordPress site to embed
Copy and paste this code into your site to embed