Road Accident KSRTC ಬಸ್‌ಗೆ ಕಾರು ಡಿಕ್ಕಿ: ಐವರು ವೈದ್ಯ ವಿದ್ಯಾರ್ಥಿಗಳ ಸಾವು, ಆರು ಮಂದಿಗೆ ಗಾಯ
newsics.com ತಿರುವನಂತಪುರಂ: ಕೇರಳ ಸಾರಿಗೆ ಸಂಸ್ಥೆಯ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆಲಪ್ಪುಳದ ಕಲಾರ್‌ಕೋಡ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಈ ಭೀಕರ ಅಪಘಾತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಸೂಪರ್-ಫಾಸ್ಟ್ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ವೈದ್ಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳಲ್ಲದೆ, … Continue reading Road Accident KSRTC ಬಸ್‌ಗೆ ಕಾರು ಡಿಕ್ಕಿ: ಐವರು ವೈದ್ಯ ವಿದ್ಯಾರ್ಥಿಗಳ ಸಾವು, ಆರು ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed