Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tamil Nadu Cyclone ಸೈಕ್ಲೋನ್ ಅಬ್ಬರ: ಗುಡ್ಡ ಕುಸಿದು ಒಂದೇ ಕುಟುಂಬದ 7 ಮಂದಿ ಬಲಿ
ದೇಶಪ್ರಮುಖ

Tamil Nadu Cyclone ಸೈಕ್ಲೋನ್ ಅಬ್ಬರ: ಗುಡ್ಡ ಕುಸಿದು ಒಂದೇ ಕುಟುಂಬದ 7 ಮಂದಿ ಬಲಿ

Share
0 Min Read
SHARE

newsics.com

ಚೆನ್ನೈ : ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ.

ಫೆಂಗಲ್’ ಚಂಡಮಾರುತದ ಸಮಯದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಐವರು ಮಕ್ಕಳು ಸೇರಿದಂತೆ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೆಸಿಬಿ ಬಳಸಿ ಮಣ್ಣು ತೆರವುಗೊಳಿಸಲಾಗುತ್ತಿದ್ದು, ಸದ್ಯ ನಾಲ್ವರ ಮೃತದೇಹ ಸಿಕ್ಕಿದೆ. ಇನ್ನುಳಿದ ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಪರಿಸ್ಥಿತಿಗೆ ಸ್ಪಂದಿಸಿ, ಅಣ್ಣಾಮಲೈಯರ್ ಬೆಟ್ಟದ ಕೆಳ ಇಳಿಜಾರುಗಳ ಬಳಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್‌ಎಫ್) ಮತ್ತು ಸ್ಥಳೀಯ ತಂಡಗಳು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

TAGGED:Cyclone Abara: 7 members of the same family were killed in the collapse of the hill
Share This Article
Facebook Twitter Copy Link Print
Previous Article Day Prediction ದಿನ ಭವಿಷ್ಯ… 03-12-2024, ಮಂಗಳವಾರ, ಕರ್ಕಾಟಕ: ಆರ್ಥಿಕ ಒತ್ತಡ ಹೆಚ್ಚಳ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Fengal Cyclone ಫೆಂಗಲ್‌ ಚಂಡಮಾರುತ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲಾ- ಕಾಲೇಜಿಗೆ ರಜೆ

Popular Posts

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read
ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?