Election Bond ಚುನಾವಣಾ ಬಾಂಡ್ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ

newsics.com ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಚುನಾವಣಾ ಬಾಂಡ್ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಆದರ್ಶ ಅಯ್ಯರ್ ಎಂಬುವವರು ಖಾಸಗಿ ದೂರು ನೀಡಿದ್ದರು. ಈ ಕುರಿತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಪ್ರಕರಣ ರದ್ದುಗೊಳಿಸುವಂತೆ ಕಟೀಲ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಎಫ್‌ಐಆರ್ ಗೆ ಸಂಬಂಧಿಸಿದಂತೆ … Continue reading Election Bond ಚುನಾವಣಾ ಬಾಂಡ್ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ