Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ದೈಹಿಕ ಸಂಪರ್ಕ ಬಳಿಕ ಈ ಕೆಲಸ ಮಾಡದಿದ್ರೆ ಅನಾರೋಗ್ಯ ತಪ್ಪಿದ್ದಲ್ಲ, ಎಚ್ಚರ
ಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

Health Tips ದೈಹಿಕ ಸಂಪರ್ಕ ಬಳಿಕ ಈ ಕೆಲಸ ಮಾಡದಿದ್ರೆ ಅನಾರೋಗ್ಯ ತಪ್ಪಿದ್ದಲ್ಲ, ಎಚ್ಚರ

Share
1 Min Read
SHARE

newsics.com

ಉತ್ತಮ ಆರೋಗ್ಯದ ಜತೆ ಉತ್ತಮ ನಿದ್ರೆ ಕೂಡ ಬಹಳ ಮುಖ್ಯ. ತಾವು ಮಲಗುವ ಹಾಸಿಗೆಯನ್ನು ಕೆಲವರು ಸ್ವಚ್ಛವಾಗಿಟ್ಟುಕೊಳ್ತಾರೆ. ಮತ್ತೆ ಕೆಲವರು ತಿಂಗಳುಗಟ್ಟಲೆ ಬೆಡ್ ಶೀಟ್ ಬದಲಿಸುವುದಿಲ್ಲ. ಸ್ವಚ್ಛವಿಲ್ಲದ ಬೆಡ್ ಶೀಟ್ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಸಮೀಕ್ಷೆ ಪ್ರಕಾರ, ಏಕಾಂಗಿಯಾಗಿರುವ ಹಾಗೂ ಲೈಙಗಿಕ ಚಟುವಟಿಕಯಲ್ಲಿ ಸಕ್ರಿಯವಾಗಿರುವ ಪುರುಷ ಸುಮಾರು 15 ದಿನಗಳಾದ್ರೂ ಬೆಡ್ ಶೀಟ್ ಬದಲಾವಣೆ ಮಾಡುವುದಿಲ್ಲವಂತೆ. ಸಂಭೋಗ ನಡೆದ ನಂತ್ರ ಸುಮಾರು 15 ದಿನಗಳ ಕಾಲ ಅದೇ ಬೆಡ್ ಶೀಟ್ ನಲ್ಲಿ ಮಲಗ್ತಾರಂತೆ ಪುರುಷರು.

ಕೆಲವರು ಬೆಡ್ ಮೇಲೆಯೇ ಆಹಾರ ಸೇವನೆ ಮಾಡ್ತಾರಂತೆ. ಧೂಮಪಾನ ಕೂಡ ಮಾಡ್ತಾರಂತೆ. ಆಹಾರ ಸೇವನೆ ಮಾಡಿದ ನಂತರವೂ ಬೆಡ್ ಶೀಟ್ ಬದಲಿಸುವುದಿಲ್ಲ. 15-20 ದಿನಗಳ ಕಾಲ ಬೆಡ್ ಶೀಟ್ ಬದಲಿಸದೆ ಅದೇ ಬೆಡ್ ಶೀಟ್ ನಲ್ಲಿ 8 ಗಂಟೆಗಳ ಕಾಲ ನಿದ್ರೆ ಮಾಡುವವರು ಮನೆಯಲ್ಲಿಯೇ ಅನಾರೋಗ್ಯಕ್ಕೆ ತುತ್ತಾಗುತ್ತಾರಂತೆ.

ಸಂಭೋಗದ ನಂತರ ಬೆವರು, ಕೂದಲು, ತಲೆಹೊಟ್ಟು, ವೀರ್ಯ ಹಾಸಿಗೆ ಧೂಳಿಗೆ ಸೇರಿಕೊಳ್ಳುತ್ತದೆ. ಬೆಡ್ ಶೀಟ್ ಬದಲಿಸದಿದ್ರೆ ಬ್ಯಾಕ್ಟೀರಿಯಾ ದೇಹ ಸೇರಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ.

ರಾತ್ರಿ ಬೆತ್ತಲಾಗಿ ಮಲಗುವ ಜನರು ಕೂಡ 10 ದಿನಗಳವರೆಗೆ ಬೆಡ್ ಶೀಟ್ ಬದಲಿಸುವುದಿಲ್ಲವಂತೆ. ಬೆಡ್‌ನಲ್ಲಿರುವ ಬ್ಯಾಕ್ಟೀರಿಯಾ ದೇಹ ಸೇರಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.

Relationship with pet dog ಸಾಕು ನಾಯಿ ಜತೆ ‘ದೈಹಿಕ ನಂಟು’: ಮಹಿಳೆ ವಿರುದ್ಧ FIR ದಾಖಲು!

TAGGED:If you don't do this after inter courseyou may be ill
Share This Article
Facebook Twitter Copy Link Print
Previous Article Relationship with pet dog ಸಾಕು ನಾಯಿ ಜತೆ ‘ದೈಹಿಕ ನಂಟು’: ಮಹಿಳೆ ವಿರುದ್ಧ FIR ದಾಖಲು!
Next Article Bigg Boss Kannada ಬಿಗ್‌ಬಾಸ್‌ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ: ಕಾರಣವೇನು?

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?