ಆಕಾಶದಿಂದ ಹೊಲಕ್ಕೆ ಬಿದ್ದ ನಿಗೂಢ ಸಾಧನ!viral
newsics.com ಮಹಾರಾಷ್ಟ್ರ : ಆಕಾಶದಿಂದ ಬಲೂನ್ ತರಹದ ವಸ್ತುವೊಂದು ರೈತರೊಬ್ಬರ ಹೊಲಕ್ಕೆ ಬಂದು ಬಿದ್ದಿದೆ. ಕೊರಿಯನ್ ಭಾಷೆಯ ಬರಹಗಳಿದ್ದ ಈ ನಿಗೂಢ ಸಾಧನವನ್ನು ನೋಡಲು ಜನ ದೌಡಾಯಿಸಿದ್ದು, ಈ ಕುರಿತ ಸುದ್ದಿಯೊಂದು ಭಾರೀ ವೈರಲ್ ಆಗುತ್ತಿದೆ. ಮಹಾರಾಷ್ಟ್ರದ ಚಿಖಲಿ ತಾಲೂಕಿನ ಅಂಚರವಾಡಿಯಲ್ಲಿ ಈ ವಿಚಿತ್ರ ಘಟನೆ ನಡೆದಿದ್ದು, ಆಕಾಶದಿಂದ ಬಲೂನ್ ರೀತಿಯ ನಿಗೂಢ ವಸ್ತು ಬಿದ್ದಿದ್ದನ್ನು ಕಂಡು ಜನ ಭಯಬೀತರಾಗಿದ್ದಾರೆ. ಡಿಸೆಂಬರ್ 2 ಸೋಮವಾರದಂದು ಮೋಡ ಕವಿದ ವಾತಾವರಣದ ಮಧ್ಯೆ ಅಂಚರವಾಡಿಯ ಸಂಜಯ್ ಸೀತಾರಾಮ ಪರಿಹಾರ್ ಎಂಬವರ … Continue reading ಆಕಾಶದಿಂದ ಹೊಲಕ್ಕೆ ಬಿದ್ದ ನಿಗೂಢ ಸಾಧನ!viral
Copy and paste this URL into your WordPress site to embed
Copy and paste this code into your site to embed