Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > ಕವಿ ಡಾ.ಮಂಜುನಾಥ್‌ಗೆ ‘ಸಂಗಮ ಸಿರಿ’ ಪ್ರಶಸ್ತಿ, ಡಿ.8ರಂದು ಪ್ರದಾನ
ಅನಾವರಣಕರ್ನಾಟಕ

ಕವಿ ಡಾ.ಮಂಜುನಾಥ್‌ಗೆ ‘ಸಂಗಮ ಸಿರಿ’ ಪ್ರಶಸ್ತಿ, ಡಿ.8ರಂದು ಪ್ರದಾನ

Share
1 Min Read
SHARE

newsics.com

ಹುಬ್ಬಳ್ಳಿ: ಹಿರಿಯ ಸಾಹಿತಿ ಡಾ ಸಂಗಮೇಶ ಹಂಡಿಗಿ ಸ್ಮರಣೆಯ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದಿಂದ ನೀಡುವ ‘ಸಂಗಮ ಸಿರಿ’ ಮೂರನೇ ರಾಜ್ಯ ಪ್ರಶಸ್ತಿ ಈ ಬಾರಿ ಕಾವ್ಯ ಕ್ಷೇತ್ರದಲ್ಲಿನ ಸಾಧಕರಿಗೆ ನೀಡಲಾಗುತ್ತಿದ್ದು, ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಶಿವರ ಗ್ರಾಮದ ಡಾ. ಎಸ್ .ಕೆ. ಮಂಜುನಾಥ ಅವರಿಗೆ ಸಂದಿದೆ.

‘ಗಾಳಿಯ ಎದೆ ಸೀಳಿ ಹೊರಟ ಹಕ್ಕಿ’ ಎಂಬ ಕೃತಿಗೆ ಪ್ರಶಸ್ತಿ ನೀಡಲಾಗಿದೆ.ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಫಲಕ ಒಳಗೊಂಡಿದ್ದು, ಡಿ.8ರಂದು ಹುಬ್ಬಳ್ಳಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಜಿ.ಬಿ.ಗೌಡಪ್ಪಗೊಳ, ಗೌರವಾಧ್ಯಕ್ಷ ಗಣಪತಿ ಗಂಗೊಳ್ಳಿ ತಿಳಿಸಿದ್ದಾರೆ.

ಕವಿ ಮಹಾಂತಪ್ಪ ನಂದೂರ ಅವರ ನೇತೃತ್ವದ ಸಾಹಿತ್ಯ ಸಮಿತಿ ಈ ಆಯ್ಕೆಯನ್ನು ಮಾಡಿದೆ ಎಂದು ಕಾರ್ಯಕ್ರಮ ಸಂಯೋಜಕ ಡಾ.ಪ್ರಭು ಗಂಜಿಹಾಳ ತಿಳಿಸಿದ್ದಾರೆ.

ಸಂಗಮ ಸಿರಿ ಮೊದಲ ಎರಡು ಪ್ರಶಸ್ತಿಯನ್ನು ವಚನ ಸಾಹಿತ್ಯ ಕ್ಷೇತ್ರದಲ್ಲಿ ಡಾ.ವೀರಣ್ಣ ದಂಡೆ ದಂಪತಿ ಹಾಗೂ ಸಿದ್ದನಗೌಡ ಬಿಜ್ಜೂರ ಅವರಿಗೆ ನೀಡಲಾಗಿತ್ತು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

chikkamagaluru ಜೀವಂತವಾಗಿರುವಾಗಲೇ ಮರಣ ಪ್ರಮಾಣಪತ್ರ ಸೃಷ್ಟಿಸಿ ಆಸ್ತಿ ಹಂಚಿಕೊಂಡ ಮೊಮ್ಮಕ್ಕಳು!

ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ದೈತ್ಯ ಅಲೆಗೆ ಬಲಿ! Video viral

ಮಾಜಿ ಬಾಯ್‌ಪ್ರೆಂಡ್ ಹತ್ಯೆಗೈದ ಆರೋಪದಡಿ ಬಾಲಿವುಡ್ ನಟಿ ನರ್ಗಿಸ್ ಫಾಕ್ರಿ ಸಹೋದರಿಯ ಬಂಧನ

TAGGED:'Sangama Siri' award to poet Dr. Manjunathpresented on December 8
Share This Article
Facebook Twitter Copy Link Print
Previous Article ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ದೈತ್ಯ ಅಲೆಗೆ ಬಲಿ! Video viral
Next Article Good Morning | ಶುಭೋದಯ‌… ನಿಮ್ಮ ಈ ಕ್ಷಣದ ಪ್ರಾರ್ಥನೆ ಫಲಿಸಲಿ…

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?