Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cheating College Friend ಕಾಲೇಜು ಸಹಪಾಠಿಯಿಂದ 15 ಲಕ್ಷ ರೂ. ವಂಚನೆ: ವಿದ್ಯಾರ್ಥಿನಿ ಆತ್ಮಹ*ತ್ಯೆ
ಕರ್ನಾಟಕಪ್ರಮುಖ

Cheating College Friend ಕಾಲೇಜು ಸಹಪಾಠಿಯಿಂದ 15 ಲಕ್ಷ ರೂ. ವಂಚನೆ: ವಿದ್ಯಾರ್ಥಿನಿ ಆತ್ಮಹ*ತ್ಯೆ

Share
1 Min Read
SHARE

newsics.com

ಬೆಂಗಳೂರು: ಸಹಪಾಠಿಯೊಬ್ಬ 15 ಲಕ್ಷ ರೂಪಾಯಿ ಮೋಸ ಮಾಡಿದ್ದರಿಂದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಜಾಜಿನಗರದಲ್ಲಿರುವ ತನ್ನ ಮನೆಯಲ್ಲಿಯೇ ಪ್ರಿಯಾಂಕಾ (19) ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ನವೆಂಬರ್ 29ರಂದು ಪ್ರಿಯಾಂಕಾ ತನ್ನ ಮನೆಯ ಬಾಲ್ಕನಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪ್ರಿಯಾಂಕಾ ಡೆತ್‌ ನೋಟ್‌ ಬರೆದಿಟ್ಟಿದ್ದು, ತನ್ನ ಕಾಲೇಜು ಸಹಪಾಠಿ ದಿಗಂತ್ ತನಗೆ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಹೂಡಿಕೆ ನೆಪದಲ್ಲಿ ಚಿನ್ನಾಭರಣಗಳನ್ನು ಪಡೆದು ವಂಚನೆ ಮಾಡಿದ್ದಾನೆ ಎಂದು ಬರೆದಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.

ತನ್ನಲ್ಲಿದ್ದ ಅಪಾರ ಮೌಲ್ಯದ ಚಿನ್ನಾಭರಣಗಳನ್ನು ತೆಗೆದುಕೊಂಡು ಕ್ಯಾಸಿನೋಗಳಲ್ಲಿ ಆತ ಹೂಡಿಕೆ ಮಾಡಿದ್ದ ಎಂದು ದಿಗಂತ್‌ ಬಗ್ಗೆ ಪ್ರಿಯಾಂಕಾ ತಿಳಿಸಿದ್ದಾಳೆ ಎಂದು ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಆಕೆ ಪದೇ ಪದೇ ಚಿನ್ನಾಭರಣವನ್ನು ವಾಪಸ್‌ ನೀಡುವಂತೆ ಕೇಳಿದರೂ, ದಿಗಂತ್‌ ಹಿಂದಿರುಗಿಸಲು ವಿಫಲನಾಗಿದ್ದ.

ಭರತ್ ಕುಮಾರ್ ನೀಡಿದ ದೂರಿನ ಮೇರೆಗೆ ರಾಜಾಜಿನಗರ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆಕಾಶದಿಂದ ಹೊಲಕ್ಕೆ ಬಿದ್ದ ನಿಗೂಢ ಸಾಧನ!viral

winter: ಸ್ವೆಟರ್, ಸಾಕ್ಸ್ ಹಾಕಿಕೊಂಡು ಮಲಗಿದರೆ ಏನಾಗುತ್ತೆ ಗೊತ್ತಾ?

Dinner : ರಾತ್ರಿ ಮಲಗುವ ಮುನ್ನ ಈ ಆಹಾರಗಳಿಂದ ದೂರವಿರಿ…

shilpa shetty yoga: ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..

relationship: ಹೊಸದಾಗಿ ಮದುವೆಯಾದವರೇ? ಫಸ್ಟ್ ನೈಟ್ ಗೂ ಮುನ್ನ ಈ ವಿಷಯಗಳನ್ನು ತಿಳಿದುಕೊಳ್ಳಿ…

‘Silk Smitha’ ಬಯೋಪಿಕ್‌: ಬೋಲ್ಡ್‌ ಬ್ಯೂಟಿಯ ಪಾತ್ರದಲ್ಲಿ ಚಂದ್ರಿಕಾ ರವಿ

TAGGED:15 lakhs from a college classmate. Cheating: female Student ends her life
Share This Article
Facebook Twitter Copy Link Print
Previous Article MUDA case ಮುಡಾ ಪ್ರಕರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಇಡಿ ಬಳಿ ಸಾಕ್ಷ್ಯ, ಸಿಎಂಗೆ ಮತ್ತಷ್ಟು ಸಂಕಷ್ಟ
Next Article Declares Martial Law ಸಂಕಷ್ಟಕ್ಕೆ ಸಿಲುಕಿದ ದಕ್ಷಿಣ ಕೊರಿಯಾ: ತಾತ್ಕಾಲಿಕ ಮಿಲಿಟರಿ ಆಡಳಿತ ಘೋಷಿಸಿದ ಅಧ್ಯಕ್ಷ, ಯಾವುದಕ್ಕೆಲ್ಲ ನಿರ್ಬಂಧ?

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?