Allu Arjuna ಪುಷ್ಪ 2′ ಪ್ರಚಾರ ಮಾಡಲು ಡಿ.8ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಅಲ್ಲು ಅರ್ಜುನ್‌

newsics.com ಪುಷ್ಪ-2′ ರಿಲೀಸ್ ಗೆ ಕ್ಷಣಗಣನೆ ಆರಂಭವಾಗಿದೆ. ವರ್ಲ್ಡ್ ವೈಡ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿರುವ ‘ಪುಷ್ಪ 2’ ಸಿನಿಮಾ ಪ್ರಚಾರಕ್ಕಾಗಿ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ದೇಶದ ಪ್ರಮುಖ ನಗರಗಳಿಗೆ ಭೇಟಿ ಕೊಡುತ್ತಿದ್ದಾರೆ. ಆದ್ರೆ ಈ ತಂಡ ಕರುನಾಡಿಗಿನ್ನೂ ಎಂಟ್ರಿ ಕೊಟ್ಟಿಲ್ಲ. ಕರ್ನಾಟಕದಲ್ಲಿ ನಡೆಯಬೇಕಿದ್ದ ಪ್ರೀ-ರಿಲೀಸ್ ಈವೆಂಟ್ ರದ್ದಾಗಿದೆ. ಏಕೆ ಹೀಗಾಯಿತು ಎಂಬ ಪ್ರಶ್ನೆ ಎದ್ದಿದೆ. ಕನ್ನಡ ಮಾತನಾಡಲು ಬರದ ಹಿನ್ನೆಲೆಯಲ್ಲಿ ಈವೆಂಟ್ ಕ್ಯಾನ್ಸಲ್ ಮಾಡಿರುವ ಸಾಧ್ಯತೆಗಳಿವೆ. ಈಗಾಗಲೇ … Continue reading Allu Arjuna ಪುಷ್ಪ 2′ ಪ್ರಚಾರ ಮಾಡಲು ಡಿ.8ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಅಲ್ಲು ಅರ್ಜುನ್‌