Jeeva Death case ಭೋವಿ ನಿಗಮ ಹಗರಣ: ಜೀವಾ ಸಾವಿನ ತನಿಖೆಗೆ ಸಿಬಿಐ ಎಸ್ಪಿ ನೇತೃತ್ವದಲ್ಲಿ ಎಸ್ಐಟಿ ರಚಿಸಿದ ಹೈಕೋರ್ಟ್

newsics.com ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಸಿಬಿಐ ಎಸ್ಪಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಿ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಆದೇಶಿಸಿದೆ. ಮೂರು ತಿಂಗಳಲ್ಲಿ ವಿಚಾರಣೆ ಮುಗಿಸಿ ವರದಿ ನೀಡುವಂತೆ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಸೂಚನೆ ನೀಡಿದೆ. ಅಪರೂಪದ ಆದೇಶದಲ್ಲಿ, ಕರ್ನಾಟಕ ಹೈಕೋರ್ಟ್ ಬುಧವಾರ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ರಾಜ್ಯ ಪೊಲೀಸ್ ಇಲಾಖೆ ಎರಡರ ಅಧಿಕಾರಿಗಳನ್ನು ಒಳಗೊಂಡ ವಿಶಿಷ್ಟ … Continue reading Jeeva Death case ಭೋವಿ ನಿಗಮ ಹಗರಣ: ಜೀವಾ ಸಾವಿನ ತನಿಖೆಗೆ ಸಿಬಿಐ ಎಸ್ಪಿ ನೇತೃತ್ವದಲ್ಲಿ ಎಸ್ಐಟಿ ರಚಿಸಿದ ಹೈಕೋರ್ಟ್