Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ
ಕರ್ನಾಟಕಪ್ರಮುಖ

CM Siddaramaiah ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದರು. ಹೀಗಾಗಿ ನಾಳೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಯಲಿದೆ.

ಈ ಮಧ್ಯೆ ಇಡಿಯಿಂದ ಲೋಕಾಯುಕ್ತ ಪೊಲೀಸ್ ಎಡಿಜಿಪಿಗೆ ಪತ್ರ ಬರೆದಿದ್ದು ಪಿಎಂಎಲ್‌ಐ ಕಾಯ್ದೆಯ ಸೆಕ್ಷನ್ 66 (2) ಅಡಿ ಮಾಹಿತಿ ಹಂಚಿಕೆಯಾಗಿದೆ. ಇಡಿಗೆ ಮಾಹಿತಿ ಹಂಚಿಕೊಳ್ಳುವ ಕಾನೂನಾತ್ಮಕ ಅಧಿಕಾರವಿದೆ. ತನಿಖೆಯ ವೇಳೆ ಇತರ ಕಾಯ್ದೆಗಳ ಉಲ್ಲಂಘನೆಯಾಗಿದ್ದರೆ ಮಾಹಿತಿ ಹಂಚಿಕೊಳ್ಳುವ ಅಧಿಕಾರವಿದೆ. ಸಂಬಂಧಪಟ್ಟಂತಹ ತನಿಖಾ ಸಂಸ್ಥೆಗಳೊಂದಿಗೆ ಇಡಿ ಮಾಹಿತಿ ಹಂಚಿಕೊಳ್ಳಬಹುದು.

ಸದ್ಯ ಲೋಕಾಯುಕ್ತ ಪೊಲೀಸರು ಮುಡಾ ಹಗರಣದ ತನಿಖೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯ ಅಡಿ ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ಮುಡಾ ಪ್ರಕರಣದ ಮಾಹಿತಿ ಇಡಿ ಹಂಚಿಕೊಂಡಿದೆ. ನಾಳೆ ಹೈ ಕೋರ್ಟ್ ವಿಭಾಗೀಯ ಪೀಠದಲ್ಲಿ ಇಡಿಗೆ ಸಂಬಂಧಿಸಿದ ವಿಚಾರಣೆ ಇಲ್ಲ. ಆದರೆ ಇಡಿಯ ಪತ್ರವನ್ನು ಸಿಎಂ ಪರ ವಕೀಲರು ಪ್ರಸ್ತಾಪಿಸಬಹುದು. ಇಡಿ ನಡೆ ರಾಜಕೀಯ ಪ್ರೇರಿತವೆಂದು ಹೈಕೋರ್ಟ್ ನಲ್ಲಿ ಪ್ರಸ್ತಾಪಿಸಬಹುದು.

TAGGED:Future decision of CM Siddaramaiah tomorrow
Share This Article
Facebook Twitter Copy Link Print
Previous Article ಕೇವಲ 5 ನಿಮಿಷಗಳಲ್ಲಿ ನಿಮ್ಮ ಮನೆ ಪಳಪಳ ಹೊಳೆಯಲು ಈ ರೀತಿ ಮಾಡಿ
Next Article ISRO ಇಸ್ರೋದ ‘ಪ್ರೊಬಾ -3 ಮಿಷನ್’ ಉಡಾವಣೆ ನಾಳೆಗೆ ಮುಂದೂಡಿಕೆ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?