CM Siddaramaiah ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ
newsics.com ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದರು. ಹೀಗಾಗಿ ನಾಳೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಯಲಿದೆ. ಈ ಮಧ್ಯೆ ಇಡಿಯಿಂದ ಲೋಕಾಯುಕ್ತ ಪೊಲೀಸ್ ಎಡಿಜಿಪಿಗೆ ಪತ್ರ ಬರೆದಿದ್ದು ಪಿಎಂಎಲ್‌ಐ ಕಾಯ್ದೆಯ ಸೆಕ್ಷನ್ 66 (2) ಅಡಿ ಮಾಹಿತಿ ಹಂಚಿಕೆಯಾಗಿದೆ. ಇಡಿಗೆ ಮಾಹಿತಿ ಹಂಚಿಕೊಳ್ಳುವ ಕಾನೂನಾತ್ಮಕ ಅಧಿಕಾರವಿದೆ. ತನಿಖೆಯ ವೇಳೆ ಇತರ ಕಾಯ್ದೆಗಳ ಉಲ್ಲಂಘನೆಯಾಗಿದ್ದರೆ ಮಾಹಿತಿ … Continue reading CM Siddaramaiah ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ
Copy and paste this URL into your WordPress site to embed
Copy and paste this code into your site to embed