Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MUDA case ಮುಡಾ ಪ್ರಕರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಇಡಿ ಬಳಿ ಸಾಕ್ಷ್ಯ, ಸಿಎಂಗೆ ಮತ್ತಷ್ಟು ಸಂಕಷ್ಟ
ಕರ್ನಾಟಕಪ್ರಮುಖ

MUDA case ಮುಡಾ ಪ್ರಕರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಇಡಿ ಬಳಿ ಸಾಕ್ಷ್ಯ, ಸಿಎಂಗೆ ಮತ್ತಷ್ಟು ಸಂಕಷ್ಟ

Share
1 Min Read
SHARE

newsics.com

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಮುಡಾದಿಂದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಪ್ರಕರಣದಲ್ಲಿ ಹಲವು ಅಕ್ರಮಗಳು ನಡೆದಿರುವ ಬಗ್ಗೆ ಪುರಾವೆಗಳು ಸಿಕ್ಕಿವೆ ಎಂದು ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ.

ಕೇಂದ್ರ ತನಿಖಾ ಸಂಸ್ಥೆ ಪ್ರಕರಣ ಸಂಬಂಧ ಕರ್ನಾಟಕ ಲೋಕಾಯುಕ್ತ ಇಲಾಖೆಗೆ ಇತ್ತೀಚೆಗೆ ಕಳುಹಿಸಿದ ಪತ್ರದಲ್ಲಿ, ಮುಡಾ ಒಟ್ಟು 1,095 ಸೈಟ್‌ಗಳನ್ನು ಬೇನಾಮಿ ಮತ್ತು ಇತರ ವಹಿವಾಟುಗಳಲ್ಲಿ ‘ಅಕ್ರಮವಾಗಿ’ ಮಂಜೂರು ಮಾಡಿದೆ ಎಂಬುದು ತನ್ನ ತನಿಖೆಯಲ್ಲಿ ಕಂಡುಬಂದಿದೆ ಎಂದು ಇಡಿ ಹೇಳಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ವೇಳೆ, ಭೂಪರಿವರ್ತನೆಯಲ್ಲಿ ‘ಕಾನೂನುಬದ್ಧ ಮಾರ್ಗಸೂಚಿಗಳ ಉಲ್ಲಂಘನೆ’, ಕಚೇರಿಯ ಕಾರ್ಯವಿಧಾನಗಳ ಉಲ್ಲಂಘನೆ, ‘ಅನಾವಶ್ಯಕ’ ಕೃಪಾಕಟಾಕ್ಷ ಮತ್ತು ಪ್ರಭಾವದ ಬಳಕೆ ಹಾಗೂ ಸಹಿಗಳ ‘ಫೋರ್ಜರಿ’ಗೆ ಸಾಕ್ಷ್ಯಾಧಾರಗಳು ಪತ್ತೆಯಾಗಿವೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಸಿದ್ದರಾಮಯ್ಯ ಅವರ ಆಪ್ತ ಸಹಾಯಕರಲ್ಲಿ ಒಬ್ಬರಾದ ಎಸ್.ಜಿ. ದಿನೇಶ್ ಕುಮಾರ್ ಅಲಿಯಾಸ್ ಸಿ.ಟಿ. ಕುಮಾರ್ ಅವರು ಈ ಪ್ರಕ್ರಿಯೆಯಲ್ಲಿ ಅನಗತ್ಯ ಪ್ರಭಾವ ಬೀರಿದ್ದಾರೆ ಎಂಬುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಇಡಿ ಹೇಳಿಕೊಂಡಿದೆ.

ಮುಡಾದಲ್ಲಿ ಆಪಾದಿತ ಅಕ್ರಮ ಚಟುವಟಿಕೆಗಳು ಪಾರ್ವತಿ ಪ್ರಕರಣದೊಂದಿಗೆ ಕೊನೆಗೊಂಡಿಲ್ಲ. 700 ಕೋಟಿ ರೂ.ಗಿಂತ ಹೆಚ್ಚು ಮಾರುಕಟ್ಟೆ ಮೌಲ್ಯದ ಒಟ್ಟು 1,095 ಸೈಟ್‌ಗಳನ್ನು ‘ಕಾನೂನುಬಾಹಿರವಾಗಿ’ ಹಂಚಿಕೆ ಮಾಡಲಾಗಿದೆ ಎಂದು ಇಡಿ ತನಿಖಾ ವರದಿ ಮತ್ತು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.

Health Tips ದೈಹಿಕ ಸಂಪರ್ಕ ಬಳಿಕ ಈ ಕೆಲಸ ಮಾಡದಿದ್ರೆ ಅನಾರೋಗ್ಯ ತಪ್ಪಿದ್ದಲ್ಲ, ಎಚ್ಚರ

Bikini wedding ಬನಾರಸಿ ಬಿಕಿನಿ ಧರಿಸಿ ಮದುವೆ ಮಾಡಿಕೊಂಡ ವಧು ಯಾರು?

Wedding canceled ಪದೇ ಪದೇ ವಾಶ್‌ರೂಂಗೆ ಹೋಗುತ್ತಿದ್ದ ವರ; ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವಧು!

relationship ಬಾಡಿಗೆ ಬಾಯ್‌ಫ್ರೆಂಡ್ ಪಡೆಯಲು ಕ್ಯೂ ನಿಂತ ಯುವತಿಯರು!

TAGGED:more trouble for CMMuda case: Evidence found by ED against Siddaramaiah's wife
Share This Article
Facebook Twitter Copy Link Print
Previous Article winter: ಸ್ವೆಟರ್, ಸಾಕ್ಸ್ ಹಾಕಿಕೊಂಡು ಮಲಗಿದರೆ ಏನಾಗುತ್ತೆ ಗೊತ್ತಾ?
Next Article Cheating College Friend ಕಾಲೇಜು ಸಹಪಾಠಿಯಿಂದ 15 ಲಕ್ಷ ರೂ. ವಂಚನೆ: ವಿದ್ಯಾರ್ಥಿನಿ ಆತ್ಮಹ*ತ್ಯೆ

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?