MUDA case ಮುಡಾ ಪ್ರಕರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಇಡಿ ಬಳಿ ಸಾಕ್ಷ್ಯ, ಸಿಎಂಗೆ ಮತ್ತಷ್ಟು ಸಂಕಷ್ಟ

newsics.com ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಮುಡಾದಿಂದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಪ್ರಕರಣದಲ್ಲಿ ಹಲವು ಅಕ್ರಮಗಳು ನಡೆದಿರುವ ಬಗ್ಗೆ ಪುರಾವೆಗಳು ಸಿಕ್ಕಿವೆ ಎಂದು ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ. ಕೇಂದ್ರ ತನಿಖಾ ಸಂಸ್ಥೆ ಪ್ರಕರಣ ಸಂಬಂಧ ಕರ್ನಾಟಕ ಲೋಕಾಯುಕ್ತ ಇಲಾಖೆಗೆ ಇತ್ತೀಚೆಗೆ ಕಳುಹಿಸಿದ ಪತ್ರದಲ್ಲಿ, ಮುಡಾ ಒಟ್ಟು 1,095 ಸೈಟ್‌ಗಳನ್ನು ಬೇನಾಮಿ ಮತ್ತು ಇತರ … Continue reading MUDA case ಮುಡಾ ಪ್ರಕರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಇಡಿ ಬಳಿ ಸಾಕ್ಷ್ಯ, ಸಿಎಂಗೆ ಮತ್ತಷ್ಟು ಸಂಕಷ್ಟ