Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda Case ಮುಡಾ ಕೇಸ್: 48 ನಿವೇಶನಗಳ ಹಂಚಿಕೆ ರದ್ದು ಮಾಡಿದ ಸರಕಾರ
ಕರ್ನಾಟಕಪ್ರಮುಖ

Muda Case ಮುಡಾ ಕೇಸ್: 48 ನಿವೇಶನಗಳ ಹಂಚಿಕೆ ರದ್ದು ಮಾಡಿದ ಸರಕಾರ

Share
1 Min Read
SHARE

newsics.com

ಮೈಸೂರು: ಮುಡಾದ 48 ನಿವೇಶನಗಳ ಹಂಚಿಕೆಯನ್ನು ರಾಜ್ಯ ಸರಕಾರ ದಿಢೀರನೆ ರದ್ದುಪಡಿಸಿದೆ. ಮುಡಾ ಹಿಂದಿನ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅವಧಿಯಲ್ಲಿ ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ನಿವೇಶನಗಳ ಹಂಚಿಕೆ ಮಾಡಿದ ಆರೋಪ ಕೇಳಿ ಬಂದಿತ್ತು.

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪದಲ್ಲಿ ತನಿಖೆ ನಡೆಸುತ್ತಿರುವ ಇಡಿಗೆ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿದೆ ಎನ್ನಲಾಗಿದ್ದು, ಇದರ ನಡುವೆಯೇ ಸರ್ಕಾರದ ಈ ನಡೆ ಬಂದಿದೆ. ಸುಮಾರು 1095 ಸೈಟುಗಳನ್ನು ಈ ಹಿಂದೆ ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎನ್ನಲಾಗಿದ್ದು, ಇದರಲ್ಲಿ ದಟ್ಟಗಳ್ಳಿಯ 48 ನಿವೇಶನಗಳೂ ಸೇರಿವೆ. ಈ 48 ನಿವೇಶನಗಳ ಹಂಚಿಕೆಯನ್ನು ನಗರಾಭಿವೃದ್ದಿ ಇಲಾಖೆ ರದ್ದು ಪಡಿಸಿದೆ. ಕಳೆದ ವರ್ಷದ ಮಾರ್ಚ್ 21ರಂದು ಈ ನಿವೇಶಗಳ ಹಂಚಿಕೆಗೆ ಮುಡಾದ ಸಾಮಾನ್ಯ ಸಭೆ ನಿರ್ಣಯ ಕೈಗೊಂಡಿತ್ತು.

ಮುಡಾ ಹಗರಣ ಸಂಬಂಧ ನಡೆಯುತ್ತಿರುವ ವಿವಿಧ ತನಿಖಾ ವರದಿಗಳು ಹೊರಬೀಳುವ ಮೊದಲೇ ಈ ಹಂಚಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಸರಕಾರದ ಅನುಮತಿಗೆ ಮುನ್ನವೇ ಮುಡಾ ಆಯುಕ್ತರು ನಿವೇಶನಗಳನ್ನು ಮಂಜೂರು ಮಾಡಿದ್ದರು. ಈ ವೇಳೆ ಕೆಲವು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರದಲ್ಲಿ ಆಯುಕ್ತರು ಸರಧಿಕಾರಕ್ಕೆ ನೀಡಿದ್ದ ಸ್ಪಷ್ಟನೆಯನ್ನು ಒಪ್ಪದ ಇಲಾಖೆ, ನ.30ರಂದು ಮುಡಾ ನಿರ್ಣಯವನ್ನು ರದ್ದುಗೊಳಿಸಿದೆ.

TAGGED:Muda Case Muda Case: Govt cancels allotment of 48 plots
Share This Article
Facebook Twitter Copy Link Print
Previous Article KSRTC ಪ್ರಯಾಣಿಕರಿಗೆ ಗುಡ್ ನ್ಯೂಸ್: ಎಲ್ಲಾ ಬಸ್ ಗಳಲ್ಲಿ ಕ್ಯೂಆರ್ ಕೋಡ್ ಟಿಕೆಟ್ ಲಭ್ಯ
Next Article ಪಂಜಾಬ್ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಮೇಲೆ ಗುಂಡಿನ ದಾಳಿ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?