Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gazipur border ಗಾಜಿಪುರ ಗಡಿಯಲ್ಲೇ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ತಡೆದ ಪೊಲೀಸ್
ದೇಶಪ್ರಮುಖ

Gazipur border ಗಾಜಿಪುರ ಗಡಿಯಲ್ಲೇ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ತಡೆದ ಪೊಲೀಸ್

Share
1 Min Read
SHARE

newsics.com

ನವದೆಹಲಿ: ಸಂಭಾಲ್ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಭೇಟಿ ನೀಡಲು ತೆರಳಿದ್ದ ವೇಳೆ ಗಡಿಯಲ್ಲೇ ಅವರನ್ನು ಪೊಲೀಸರು ತಡೆದಿದ್ದಾರೆ.

ಲೋಕಸಭೆಯ ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ಹಿಂಸಾಚಾರ ಪೀಡಿತ ಸಂಭಾಲ್‌ಗೆ ಹೋಗುವ ಮಾರ್ಗದಲ್ಲಿ ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ.

https://twitter.com/i/status/1864186618774737219
ಸಂಭಾಲ್‌ಗೆ ತೆರಳಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಾಜಿಪುರ ಗಡಿ ತಲುಪಿದ್ದಾರೆ.ನಿಯೋಜಿತ ಪೊಲೀಸ್ ಸಿಬ್ಬಂದಿ ಗಡಿಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಅವರ ಬೆಂಗಾವಲು ಪಡೆಯನ್ನು ತಡೆದಿದ್ದಾರೆ. ರಾಹುಲ್ ಗಾಂಧಿ ಜೊತೆಗೆ ಅವರ ಸಹೋದರಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಇದ್ದಾರೆ.ರಾಹುಲ್ ಸಂಭಾಲ್ ಪ್ರವಾಸದ ಬಗ್ಗೆ ಪೊಲೀಸರು ಹೆಚ್ಚಿನ ಅಲರ್ಟ್ ಆಗಿದ್ದಾರೆ.

RBI 2000 ರೂ. ನೋಟು ವಾಪಸಾತಿಗೆ ಇನ್ನೂ ಇದೆ ಕಾಲಾವಕಾಶ – ಆರ್ ಬಿ ಐ

Lucky Draw ಪತ್ನಿಗೆ ಚಿನ್ನದ ಸರ ಖರೀದಿಸಿದ್ದ ಭಾರತ ಮೂಲದ ವ್ಯಕ್ತಿಗೆ ಲಕ್ಕಿ ಡ್ರಾನಲ್ಲಿ ಎಂಟು ಕೋಟಿ ನಗದು ಬಹುಮಾನ!

ಆಕಾಶದಿಂದ ಹೊಲಕ್ಕೆ ಬಿದ್ದ ನಿಗೂಢ ಸಾಧನ!viral

winter: ಸ್ವೆಟರ್, ಸಾಕ್ಸ್ ಹಾಕಿಕೊಂಡು ಮಲಗಿದರೆ ಏನಾಗುತ್ತೆ ಗೊತ್ತಾ?

relationship: ಹೊಸದಾಗಿ ಮದುವೆಯಾದವರೇ? ಫಸ್ಟ್ ನೈಟ್ ಗೂ ಮುನ್ನ ಈ ವಿಷಯಗಳನ್ನು ತಿಳಿದುಕೊಳ್ಳಿ…

TAGGED:Police stopped Rahul Gandhi and Priyanka Gandhi at Gazipur border
Share This Article
Facebook Twitter Copy Link Print
Previous Article Cylinder blast ಕೋಲಾರದಲ್ಲಿ ಸಿಲಿಂಡರ್ ಸ್ಫೋಟ: ಕಣ್ಣೆದುರೇ ಮನೆ ಛಿದ್ರ ಛಿದ್ರ
Next Article Health care ಒಂದು ಹನಿ ‘ವೀರ್ಯ’ ಉತ್ಪಾದನೆಗೆಷ್ಟು ಸಮಯ‌ ಬೇಕು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?