newsics.com ಸಿಯೋಲ್: ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯಿಯೋಲ್ ದೇಶದಲ್ಲಿ ಹೊರಡಿಸಿದ್ದ ತುರ್ತು ಮಿಲಿಟರಿ ಆಡಳಿತವನ್ನು ಕೆಲವೇ ಗಂಟೆಗಳಲ್ಲಿ ಹಿಂಪಡೆದಿದ್ದಾರೆ. ವಿಪಕ್ಷಗಳು ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿವೆ ಎಂದು ಆರೋಪಿಸಿ ದಕ್ಷಿಣ ಕೊರಿಯಾದ ಅಧ್ಯಕ್ಷ ಸುಕ್-ಯೋಲ್ ಮಂಗಳವಾರ ರಾತ್ರಿ ಈ ಆಘಾತಕಾರಿ ಘೋಷಣೆ ಮಾಡಿದ್ದರು. ದೇಶದಲ್ಲಿ ರಾಷ್ಟ್ರೀಯ ತುರ್ತುಸ್ಥಿತಿ ಮತ್ತು ಮಿಲಿಟರಿ ಆಡಳಿತವನ್ನು ಘೋಷಿಸಲಾಗಿತ್ತು. ಅಧ್ಯಕ್ಷ ಯುನ್ ಸುಕ್-ಯೋಲ್ ಅವರ ಘೋಷಣೆಯ ನಂತರ, ದಕ್ಷಿಣ ಕೊರಿಯಾದ ಶಾಸಕರು ಸಮರ ಕಾನೂನನ್ನು ಬಲವಾಗಿ ವಿರೋಧಿಸಿದರು. ಅಧ್ಯಕ್ಷರ ನಿರ್ಧಾರವನ್ನು … Continue reading Withdraw Martial Law ಆರೇ ಗಂಟೆಗಳಲ್ಲಿ ತುರ್ತು ಸೇನಾಡಳಿತ ಹಿಂಪಡೆದ ದಕ್ಷಿಣ ಕೊರಿಯಾ: ಅಧ್ಯಕ್ಷರ ನಿಲುವು ದಿಢೀರ್ ಬದಲಾಗಿದ್ದೇಕೆ?
Copy and paste this URL into your WordPress site to embed
Copy and paste this code into your site to embed