Postpartum death ಬಳ್ಳಾರಿ ಬಿಮ್ಸ್‌ನಲ್ಲಿ ಮತ್ತೋರ್ವ ಬಾಣಂತಿ ಸಾವು, ಮೃತರ ಸಂಖ್ಯೆ ಐದಕ್ಕೇರಿಕೆ
newsics.com ಬಳ್ಳಾರಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ (ಡಿ.5) ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಸುಮಯ್ಯ ಎನ್ನುವ ಬಾಣಂತಿ ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ನವೆಂಬರ್ 10 ರಂದು ಏಳು ಬಾಣಂತಿಯರ ಹೆರಿಗೆಯಾಗಿತ್ತು. ಇದರಲ್ಲಿ ನಾಲ್ವರು ಈಗಾಗಲೇ ಮೃತಪಟ್ಟಿದ್ದು, ಇದೀಗ ಮತ್ತೋರ್ವ ಬಾಣಂತಿ ಸುಮಯ್ಯ ಸಾವನ್ನಪ್ಪಿದ್ದಾರೆ. ಈ ಮೂಲಕ ಒಂದೇ ದಿನ ಹೆರಿಗೆಯಾದವರ 7 ಬಾಣಂತಿಯರ ಪೈಕಿ ಐವರು ಮೃತಪಟ್ಟಂತಾಗಿದ್ದು, ಇನ್ನುಳಿದ ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ. ಸಮಸ್ಯೆಯಿಂದ ಬಳಲುತ್ತಿದ್ದ ಸುಮಯ್ಯ ಅವರಿಗೆ ನಿತ್ಯ ಡಯಾಲಿಸಿಸ್ ಮಾಡಲಾಗುತ್ತಿತ್ತು. ಗುರುವಾರ ತೀವ್ರವಾದ ತೊಂದರೆಯಾದ ಹಿನ್ನಲೆಯಲ್ಲಿ … Continue reading Postpartum death ಬಳ್ಳಾರಿ ಬಿಮ್ಸ್‌ನಲ್ಲಿ ಮತ್ತೋರ್ವ ಬಾಣಂತಿ ಸಾವು, ಮೃತರ ಸಂಖ್ಯೆ ಐದಕ್ಕೇರಿಕೆ
Copy and paste this URL into your WordPress site to embed
Copy and paste this code into your site to embed