Metro Time Change ಈ ಭಾನುವಾರ ಮೆಟ್ರೊ ಸಂಚಾರ ಸಮಯದಲ್ಲಿ ಬದಲಾವಣೆ, ಎಷ್ಟು ಗಂಟೆಯಿಂದ ಆರಂಭ
newsics.com ಬೆಂಗಳೂರು: ಪಿಡಿಒ ಪರೀಕ್ಷಾರ್ಥಿಗಳಿಗಾಗಿ ಭಾನುವಾರ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಿದೆ. ಡಿಸೆಂಬರ್ 8 ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಹೀಗಾಗಿ ಭಾನುವಾರ ಬೆಳಗ್ಗೆ 7 ಗಂಟೆ ಬದಲಾಗಿ, ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ತಿಳಿಸಿದೆ. ಪ್ರತಿ ಭಾನುವಾರ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ರೈಲುಗಳು ಸಂಚಾರ ಆರಂಭವಾಗುತ್ತದೆ. ಆದರೆ ಪಿಡಿಓ ಪರೀಕ್ಷೆ ಹಿನ್ನೆಲೆಯಲ್ಲಿ ಈ … Continue reading Metro Time Change ಈ ಭಾನುವಾರ ಮೆಟ್ರೊ ಸಂಚಾರ ಸಮಯದಲ್ಲಿ ಬದಲಾವಣೆ, ಎಷ್ಟು ಗಂಟೆಯಿಂದ ಆರಂಭ
Copy and paste this URL into your WordPress site to embed
Copy and paste this code into your site to embed