Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah tripped ಹಾಸನ ಕಾಂಗ್ರೆಸ್ ಸಮಾವೇಶದ ವೇದಿಕೆಯಲ್ಲಿ ಮುಗ್ಗರಿಸಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

CM Siddaramaiah tripped ಹಾಸನ ಕಾಂಗ್ರೆಸ್ ಸಮಾವೇಶದ ವೇದಿಕೆಯಲ್ಲಿ ಮುಗ್ಗರಿಸಿದ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಹಾಸನ: ಕಾಂಗ್ರೆಸ್ ಸಮಾವೇಶದ ವೇದಿಕೆಯಲ್ಲಿ ಹಾಕಲಾಗಿದ್ದ ಕೇಬಲ್ ಸಿಲುಕಿ ಸಿಎಂ ಸಿದ್ದರಾಮಯ್ಯ ಮುಗ್ಗರಿಸಿದ ಘಟನೆ ಗುರುವಾರ ನಡೆಸಿದೆ.

ವೇದಿಕೆ ಮೇಲೆ ಬಂದು ಅಭಿಮಾನಿಗಳತ್ತ ಕೈ ಬೀಸುವಾಗ ಸಿದ್ದರಾಮಯ್ಯ ಕಾಲಿಗೆ ಕೇಬಲ್ ಸಿಲುಕಿ ಮುಗ್ಗರಿಸಿದ್ದಾರೆ. ತಕ್ಷಣ ಅಲ್ಲಿದ್ದವರು ಅವರನ್ನು ಹಿಡಿದುಕೊಂಡಿದ್ದಾರೆ.

ಅರಸೀಕೆರೆ ರಸ್ತೆಯ ಎಸ್. ಎಂ. ಕೃಷ್ಣ ನಗರದಲ್ಲಿ ಸಮಾವೇಶ ನಡೆಯುತ್ತಿದ್ದು, ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶಿಸುತ್ತಿದೆ. ಹಾಸನದಲ್ಲಿ ಗುರುವಾರ ಆಯೋಜಿಸಲಾಗಿರುವ ಜನಕಲ್ಯಾಣ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಸರ್ಕಾರದ ಹಲವು ಸಚಿವರು, ಶಾಸಕರು ಪಾಲ್ಗೊಂಡಿದ್ದಾರೆ. ಸಮಾವೇಶದ ಹಿನ್ನೆಲೆಯಲ್ಲಿ ನಗರದ ಎಲ್ಲಾ ಕಡೆ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ಸಿಎಂ ಅಭಿಮಾನಿಗಳು ಸಿದ್ದರಾಮಯ್ಯರ ಫೋಟೋ ಹಿಡಿದು ಕುಣಿದು ಕುಪ್ಪಳಿಸುತ್ತಿದ್ದಾರೆ.

ಇನ್ನು, ಗೃಹ ಸಚಿವ ಡಾ.ಪರಮೇಶ್ವರ್ ಅವರು, ಸಿಎಂ ಹುದ್ದೆ ವಿಚಾರದಲ್ಲಿ ಒಪ್ಪಂದವಾಗಿದೆ ಎಂಬ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಅವರವರೇ ಸಿಎಂ ಹುದ್ದೆ ಹಂಚಿಕೊಳ್ಳುವುದಾದರೆ ನಾವುಗಳೆಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಡಿಕೆಶಿಯವರ ಒಪ್ಪಂದ ಕುರಿತ ಹೇಳಿಕೆಯನ್ನು ತಳ್ಳಿಹಾಕಿದ್ದು, ಅಂತಹ ಯಾವುದೇ ಒಪ್ಪಂದ ನಡೆದಿಲ್ಲ. ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Double murder: ಪ್ರೀತಿಗೆ ಅಡ್ಡಿ – ತಲೆ ಕೊಚ್ಚಿ ಮೆದುಳು ಹೊರತೆಗೆದ ಯುವಕ

High Court Notice ಮುಡಾ ಪ್ರಕರಣ: ರಾಜ್ಯಪಾಲ, ಸಿಬಿಐಗೆ ಹೈಕೋರ್ಟ್ ನೋಟಿಸ್, ಜ.25ಕ್ಕೆ ವಿಚಾರಣೆ ಮುಂದೂಡಿಕೆ

TAGGED:CM Siddaramaiah tripped on the platform of Hassan Congress convention
Share This Article
Facebook Twitter Copy Link Print
Previous Article Double murder: ಪ್ರೀತಿಗೆ ಅಡ್ಡಿ – ತಲೆ ಕೊಚ್ಚಿ ಮೆದುಳು ಹೊರತೆಗೆದ ಯುವಕ
Next Article Shivakumara swamiji Putthali ಶಿವಕುಮಾರ ಸ್ವಾಮೀಜಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಅಂದರ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?