Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Devendra Fadnavis ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪದಗ್ರಹಣ
ದೇಶಪ್ರಮುಖ

Devendra Fadnavis ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪದಗ್ರಹಣ

Share
1 Min Read
SHARE

newsics.com

ಮುಂಬೈ : ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಹೊಸ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರದಲ್ಲಿ ಏಕನಾಥ್ ಶಿಂಧೆ ಮತ್ತು ಎನ್ಸಿಪಿ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಂಜೆ 5.30ಕ್ಕೆ ಆಜಾದ್ ಮೈದಾನದಲ್ಲಿ ಮುಖ್ಯಮಂತ್ರಿ ಮತ್ತು ಅವರ ಪ್ರತಿನಿಧಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿ ಕೇಂದ್ರ ಸಚಿವರು ಮತ್ತು ಹಲವಾರು ಬಿಜೆಪಿ ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ 42,000 ಜನರು ಭಾಗವಹಿಸಿದ್ದಾರೆ ಎನ್ನಲಾಗ್ತಿದೆ. ಇನ್ನು ರಾಜಕೀಯ ದಿಗ್ಗಜರಲ್ಲದೆ, ಮುಖೇಶ್ ಅಂಬಾನಿ ಸೇರಿ ಹಲವು ಉದ್ಯಮಿಗಳು, ಸಚಿನ್ ತೆಂಡೂಲ್ಕರ್ ಸೇರಿ ಹಲವು ಕ್ರೀಡಾ ವ್ಯಕ್ತಿಗಳು ಮತ್ತು ಶಾರೂಕ್ ಖಾನ್ ಸೇರಿ ಹಲವು ಬಾಲಿವುಡ್ ನಟರು ಭಾಗವಹಿಸಿದ್ದರು.

40,000 ಬಿಜೆಪಿ ಬೆಂಬಲಿಗರಿಗೆ ಸ್ಥಳಾವಕಾಶ ಕಲ್ಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ ಮತ್ತು ವಿವಿಧ ಧರ್ಮಗಳ ಮುಖಂಡರು ಸೇರಿದಂತೆ 2,000 ವಿವಿಐಪಿಗಳಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗಾಗಿ 4,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ

TAGGED:Devendra Fadnavis sworn in as Maharashtra CM
Share This Article
Facebook Twitter Copy Link Print
Previous Article Toxic movie ಯಶ್ ‘ಟಾಕ್ಸಿಕ್’ ಸಿನಿಮಾಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್
Next Article Playback Singer S. Janaki ಪಿರಿಯಾಪಟ್ಟಣದ ಮಸಣಿಕಮ್ಮ ದರ್ಶನ ಪಡೆದ ಎಸ್. ಜಾನಕಿ, ಗಾಯಕಿಗೆ ಹಾರ ಹಾಕಿ ಕಾಲಿಗೆ ಬಿದ್ದ ಅರ್ಚಕ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?