Double murder: ಪ್ರೀತಿಗೆ ಅಡ್ಡಿ – ತಲೆ ಕೊಚ್ಚಿ ಮೆದುಳು ಹೊರತೆಗೆದ ಯುವಕ

newsics.com ಬೆಳಗಾವಿ: ಮಗಳ ಪ್ರೀತಿ ವಿರೋಧ ಮಾಡಿದ್ದ ತಾಯಿ ಹಾಗೂ ಸಹೋದರನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಕ್ಕೋಳದಲ್ಲಿ ನಡೆದಿದೆ. ಮಂಗಳ ನಾಯಕ (45), ಪ್ರಜ್ವಲ್ ನಾಯಕ (18) ಮೃತ‌ ದುರ್ದೈವಿಗಳು ಎಂದು ತಿಳಿದುಬಂದಿದೆ. ಕಳೆದ ಕೆಲ ತಿಂಗಳಿಂದ ಮಂಗಳ ಅವರ ಮಗಳು ಹಾಗೂ ರವಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ತಿಳಿದ ತಾಯಿ ಮಗಳನ್ನು ಕರೆದು ಬುದ್ದಿ ಮಾತು ಹೇಳಿದ್ದಾರೆ. ತಾಯಿ ಬುದ್ದಿ ಮಾತು ಹೇಳಿದರು ಕೇಳದ ಮಗಳು ಮತ್ತೆ ತನ್ನ … Continue reading Double murder: ಪ್ರೀತಿಗೆ ಅಡ್ಡಿ – ತಲೆ ಕೊಚ್ಚಿ ಮೆದುಳು ಹೊರತೆಗೆದ ಯುವಕ