Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Cyber Crime ಮಾಜಿ ಮಿಸ್ ಇಂಡಿಯಾ ಸುಂದರಿ ಡಿಜಿಟಲ್ ಅರೆಸ್ಟ್: 99 ಸಾವಿರ ರೂ. ಕಳೆದುಕೊಂಡ ಶಿವಂಕಿತಾ ದೀಕ್ಷಿತ್
ದೇಶಪ್ರಮುಖಮನರಂಜನೆ

Cyber Crime ಮಾಜಿ ಮಿಸ್ ಇಂಡಿಯಾ ಸುಂದರಿ ಡಿಜಿಟಲ್ ಅರೆಸ್ಟ್: 99 ಸಾವಿರ ರೂ. ಕಳೆದುಕೊಂಡ ಶಿವಂಕಿತಾ ದೀಕ್ಷಿತ್

Share
1 Min Read
SHARE

newsics.com

ಆಗ್ರಾ(ಉತ್ತರ ಪ್ರದೇಶ): ಸೈಬರ್ ವಂಚಕರು ಮಾಜಿ ಮಿಸ್ ಇಂಡಿಯಾ ವಿಜೇತೆಯೊಬ್ಬರಿಂದ 99 ಸಾವಿರ ರೂ.ಗಳನ್ನು ಲಪಟಾಯಿಸಿದ್ದಾರೆ.

2017ರಲ್ಲಿ ಮಿಸ್ ಇಂಡಿಯಾ ಆಗಿ ಹೊರಹೊಮ್ಮಿದ್ದ ಆಗ್ರಾ ಮೂಲದ ಶಿವಂಕಿತಾ ದೀಕ್ಷಿತ್ ವಂಚನೆಗೊಳಗಾದವರು‌.

ಸಿಬಿಐ ಅಧಿಕಾರಿಗಳಂತೆ ವರ್ತಿಸಿ ಎರಡು ಗಂಟೆಗಳ ಕಾಲ ಶಿವಂಕಿತಾ ದೀಕ್ಷಿತ್ ಅವರನ್ನು ಡಿಜಿಟಲ್ ಅರೆಸ್ಟ್ ಮಾಡುವ ಮೂಲಕ 99,000 ರೂ.ಗಳನ್ನು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ.

ಶಿವಂಕಿತಾ ದೀಕ್ಷಿತ್‌ ಅವರಿಗೆ ಕರೆ ಮಾಡಿದ ಸೈಬರ್ ವಂಚಕರು, ‘ಮಾನವ ಮತ್ತು ಮಾದಕವಸ್ತು ಕಳ್ಳಸಾಗಣೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನೀವು (ಶಿವಂಕಿತಾ ದೀಕ್ಷಿತ್) ಭಾಗಿಯಾಗಿ ಆಕ್ರಮ ಹಣ ಪಡೆದಿದ್ದಿರಿ ಎಂದು ಆರೋಪಿಸಿದ್ದಾರೆ. ಬಳಿಕ ಸಿಬಿಐ ಅಧಿಕಾರಿಗಳಂತೆ ಬಟ್ಟೆ ಧರಿಸಿ ವಾಟ್ಸ್ಯಾಪ್ ಕಾಲ್ ಮಾಡಿದ್ದಾರೆ. ನಿಮ್ಮನ್ನು ಯಾವಾಗ ಬೇಕಾದರೂ ಬಂಧಿಸಬಹದು. ಈ ಬಂಧನದಿಂದ ತಪ್ಪಿಸಲು 2.5 ಲಕ್ಷ ರೂ. ಪಾವತಿಸುವಂತೆ ಒತ್ತಾಯಿಸಿದ್ದಾರೆ. ವಂಚಕರ ಬೆದರಿಕೆಯನ್ನು ನಂಬಿದ ದೀಕ್ಷಿತ್ 2.5 ಲಕ್ಷ ರೂ. ಪಾವತಿಸಲು ಮುಂದಾಗಿದ್ದರೂ ವಹಿವಾಟು ಮಿತಿ ಹಿನ್ನೆಲೆಯಲ್ಲಿ 99 ಸಾವಿರ ರೂ.ಗಳನ್ನು ಮಾತ್ರ ಪಾವತಿಸಲು ಸಾಧ್ಯವಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಮಯಾಂಕ್ ತಿವಾರಿ ಹೇಳಿದರು.

ಬಳಿಕ ಶಿವಂಕಿತಾ ದೀಕ್ಷಿತ್ ಈ ವಿಷಯ ತಮ್ಮ ತಂದೆ ತಾಯಿಗೆ ತಿಳಿಸಿದಾಗ ವಂಚನೆ ಒಳಗಾಗಿರುವುದು ಗೊತ್ತಾಗಿದೆ. ದೀಕ್ಷಿತ್ ತಂದೆ ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Playback Singer S. Janaki ಪಿರಿಯಾಪಟ್ಟಣದ ಮಸಣಿಕಮ್ಮ ದರ್ಶನ ಪಡೆದ ಎಸ್. ಜಾನಕಿ, ಗಾಯಕಿಗೆ ಹಾರ ಹಾಕಿ ಕಾಲಿಗೆ ಬಿದ್ದ ಅರ್ಚಕ!

Devendra Fadnavis ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪದಗ್ರಹಣ

TAGGED:Former Miss India beauty digital arrest: 99 thousand Rs. Shivankita Dixit lost
Share This Article
Facebook Twitter Copy Link Print
Previous Article Playback Singer S. Janaki ಪಿರಿಯಾಪಟ್ಟಣದ ಮಸಣಿಕಮ್ಮ ದರ್ಶನ ಪಡೆದ ಎಸ್. ಜಾನಕಿ, ಗಾಯಕಿಗೆ ಹಾರ ಹಾಕಿ ಕಾಲಿಗೆ ಬಿದ್ದ ಅರ್ಚಕ!
Next Article KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,‌ಕೇರಳ ಲಾಬಿ ಶಂಕೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?