Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Metro ಪ್ರಯಾಣಿಕರಿಗೆ ಗುಡ್ ನ್ಯೂಸ್: ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಸಂಚರಿಸಲಿದೆ ಚಾಲಕರಹಿತ ಮೆಟ್ರೋ
ಕರ್ನಾಟಕಪ್ರಮುಖ

Metro ಪ್ರಯಾಣಿಕರಿಗೆ ಗುಡ್ ನ್ಯೂಸ್: ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಸಂಚರಿಸಲಿದೆ ಚಾಲಕರಹಿತ ಮೆಟ್ರೋ

Share
1 Min Read
SHARE

newsics.com

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಗುಡ್ ನ್ಯೂಸ್ ನೀಡಿದೆ. ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಚೀನಾದ ಚಾಲಕ ರಹಿತ ಮೆಟ್ರೋ ರೈಲು ಹೊಸ ವರ್ಷದಿಂದ ಸಂಚಾರ ಶುರು ಮಾಡಲಿದ್ದು, ಬೊಮ್ಮನಹಳ್ಳಿ ಟು ‌ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಜಾಮ್ ಗೆ ಮುಕ್ತಿ ಸಿಗಲಿದೆ. ಈಗಾಗಲೇ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿ ಮುಗಿಸಿರುವ ಚಾಲಕರಹಿತ ಮೆಟ್ರೋಗೆ, ರೈಲ್ವೆ ಸುರಕ್ಷತಾ ಆಯುಕ್ತರು ಕೂಡ ಈಗಾಗಲೇ ಹಸಿರುನಿಶಾನೆ ತೋರಿದ್ದಾರೆ.

ಜನವರಿಯಿಂದ ಆರ್ವಿ ರೋಡ್ – ಬೊಮ್ಮಸಂದ್ರ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಮಾಡಲಿದೆ. ಇನ್ಫೋಸಿಸ್ ಸೇರಿದಂತೆ ಸಾವಿರಾರು ಐಟಿ ಬಿಟಿ ಕಂಪನಿಗಳಿಗೆ ಈ ಮಾರ್ಗ ಸಂಪರ್ಕ ಕಲ್ಪಿಸುತ್ತದೆ. ಚಾಲಕ ರಹಿತ ಮೆಟ್ರೋ ಮಾರ್ಗ 19.15 ಕಿಮೀ ಇದ್ದು, ಆರ್ವಿ ರೋಡ್ ಹಾಗೂ ಬೊಮ್ಮಸಂದ್ರದ ನಡುವೆ ಸಂಪರ್ಕ ಕಲ್ಪಿಸಲಿದೆ. ಈ ಮಾರ್ಗದಲ್ಲಿ ಬರೋಬ್ಬರಿ 16 ಸ್ಟೇಷನ್ ಗಳಿವೆ. ಅಲ್ಲದೇ, ಬೋಗಿಗಳಲ್ಲಿ 24 ಸಿಸಿ ಟಿವಿ‌ ಅಳವಡಿಸಲಾಗಿದ್ದು, ಮುಂಭಾಗದಲ್ಲಿ 2 ಸಿಸಿಟಿವಿ ಇರಲಿದ್ದು, ಇವು ಪ್ರಯಾಣದ ದೃಶ್ಯವನ್ನು ಸೆರೆ ಹಿಡಿಯಲಿವೆ. ಈ ಮೆಟ್ರೋ ಎತ್ತರಿಸಿದ ಮಾರ್ಗದಲ್ಲಿ ಮಾತ್ರ ಸಂಚರಿಸಲಿದೆ. ರಸ್ತೆ, ಮೇಲ್ಸೇತುವೆ, ಅದರ ಮೇಲ್ಭಾಗದಲ್ಲಿ ಈ ಮೆಟ್ರೋ ಸಂಚರಿಸುವ ನಿಲ್ದಾಣ ಇರಲಿದ್ದು, ಇದರ ಮತ್ತೊಂದು ವಿಶೇಷತೆಯಾಗಿದೆ.

TAGGED:Good news for commuters: Driverless metro will run on double-decker flyover
Share This Article
Facebook Twitter Copy Link Print
Previous Article Pushpa-2 ಪುಷ್ಪ- 2 ಪ್ರೀಮಿಯರ್ ಶೋ ವೀಕ್ಷಣೆ ವೇಳೆ ಕಾಲ್ತುಳಿತ; ಮಹಿಳೆ ಸಾವು
Next Article Naga Chaitanya Shobhita Dhulipala ಹಸೆಮಣೆ ಏರಿದ ನಾಗ ಚೈತನ್ಯ ಶೋಭಿತಾ ಧೂಳಿಪಾಲ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?