Metro ಪ್ರಯಾಣಿಕರಿಗೆ ಗುಡ್ ನ್ಯೂಸ್: ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಸಂಚರಿಸಲಿದೆ ಚಾಲಕರಹಿತ ಮೆಟ್ರೋ

newsics.com ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಗುಡ್ ನ್ಯೂಸ್ ನೀಡಿದೆ. ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಚೀನಾದ ಚಾಲಕ ರಹಿತ ಮೆಟ್ರೋ ರೈಲು ಹೊಸ ವರ್ಷದಿಂದ ಸಂಚಾರ ಶುರು ಮಾಡಲಿದ್ದು, ಬೊಮ್ಮನಹಳ್ಳಿ ಟು ‌ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಜಾಮ್ ಗೆ ಮುಕ್ತಿ ಸಿಗಲಿದೆ. ಈಗಾಗಲೇ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿ ಮುಗಿಸಿರುವ ಚಾಲಕರಹಿತ ಮೆಟ್ರೋಗೆ, ರೈಲ್ವೆ ಸುರಕ್ಷತಾ ಆಯುಕ್ತರು ಕೂಡ ಈಗಾಗಲೇ ಹಸಿರುನಿಶಾನೆ ತೋರಿದ್ದಾರೆ. ಜನವರಿಯಿಂದ ಆರ್ವಿ ರೋಡ್ – ಬೊಮ್ಮಸಂದ್ರ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ … Continue reading Metro ಪ್ರಯಾಣಿಕರಿಗೆ ಗುಡ್ ನ್ಯೂಸ್: ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಸಂಚರಿಸಲಿದೆ ಚಾಲಕರಹಿತ ಮೆಟ್ರೋ