Toxic movie ಯಶ್ ‘ಟಾಕ್ಸಿಕ್’ ಸಿನಿಮಾಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್
newsics.com ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಸೆಟ್ ನಿರ್ಮಾಣಕ್ಕಾಗಿ ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಎಂದು ಸ್ವತಃ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೇ ದೂರು ನೀಡುವಂತೆ ಅರಣ್ಯ ಇಲಾಖೆಗೆ ಸೂಚಿಸಿದ್ದರು. ಈ ಬಗ್ಗೆ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದಂತೆ ಟಾಕ್ಸಿಕ್ ಸಿನಿಮಾದ ನಿರ್ಮಾಪಕರು ಕೋರ್ಟ್ ಮೊರೆ ಹೋಗಿದ್ದು. ಈ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಟಾಕ್ಸಿಕ್ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್‌ಐಆರ್ ದಾಖಲಿಸದಂತ ಮಧ್ಯಂತರ ತಡೆಯಾಜ್ಞೆ … Continue reading Toxic movie ಯಶ್ ‘ಟಾಕ್ಸಿಕ್’ ಸಿನಿಮಾಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed