Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Himanta Biswa Sarm ಇನ್ಮುಂದೆ ‘ಹೋಟೆಲ್, ರೆಸ್ಟೋರೆಂಟ್, ಕಾರ್ಯಕ್ರಮ’ಗಳಲ್ಲಿ ‘ಗೋಮಾಂಸ’ ನಿಷೇಧ
ದೇಶಪ್ರಮುಖ

Himanta Biswa Sarm ಇನ್ಮುಂದೆ ‘ಹೋಟೆಲ್, ರೆಸ್ಟೋರೆಂಟ್, ಕಾರ್ಯಕ್ರಮ’ಗಳಲ್ಲಿ ‘ಗೋಮಾಂಸ’ ನಿಷೇಧ

Share
1 Min Read
SHARE

newsics.com

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನಡೆದ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಅಸ್ಸಾಂ ಸರ್ಕಾರದ ಸಂಪುಟ ಸಭೆ ನಡೆಯಿತು.

ಈ ಸಭೆಯಲ್ಲಿ ಹಲವಾರು ನಿರ್ಣಯಗಳನ್ನು ಕೈಗೊಂಡಿದ್ದು, ವಿಶೇಷವಾಗಿ ಅಸ್ಸಾಂನ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸವನ್ನು ಮಾರಾಟ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗೋಮಾಂಸ ಸೇವನೆಗೆ ಸಂಬಂಧಿಸಿದಂತೆ ಈಗಿರುವ ಕಾನೂನಿಗೆ ತಿದ್ದುಪಡಿ ತಂದು ಹೊಸ ನಿಬಂಧನೆಗಳನ್ನು ಸೇರಿಸಲು ನಿರ್ಧರಿಸಲಾಗಿದೆ.
ಹೌದು, ರಾಜ್ಯದಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸವನ್ನು ಬಡಿಸುವುದು ಮತ್ತು ತಿನ್ನುವುದನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಮಾತನಾಡಿದ ಶರ್ಮಾ, ಹೊಸ ನಿಬಂಧನೆಗಳನ್ನು ಅಳವಡಿಸಲು ಗೋಮಾಂಸ ಸೇವನೆ ಬಗ್ಗೆ ಅಸ್ತಿತ್ವದಲ್ಲಿರುವ ಕಾನೂನಿಗೆ ತಿದ್ದುಪಡಿ ಮಾಡಲು ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

TAGGED:events'Himanta Biswa Sarm Henceforth ban on 'beef' in 'hotelsrestaurants
Share This Article
Facebook Twitter Copy Link Print
Previous Article Naresh Balyan ಸುಲಿಗೆ ಪ್ರಕರಣ ; ಎಎಪಿ ಶಾಸಕ ನರೇಶ್ ಬಲ್ಯಾನ್ ಅರೆಸ್ಟ್
Next Article Janakalyana Swabhimani Samavesh ಹಾಸನದಲ್ಲಿ ಕಾಂಗ್ರೆಸ್ ನಿಂದ ಇಂದು `ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?