Himanta Biswa Sarm ಇನ್ಮುಂದೆ ‘ಹೋಟೆಲ್, ರೆಸ್ಟೋರೆಂಟ್, ಕಾರ್ಯಕ್ರಮ’ಗಳಲ್ಲಿ ‘ಗೋಮಾಂಸ’ ನಿಷೇಧ

newsics.com ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನಡೆದ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಅಸ್ಸಾಂ ಸರ್ಕಾರದ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಹಲವಾರು ನಿರ್ಣಯಗಳನ್ನು ಕೈಗೊಂಡಿದ್ದು, ವಿಶೇಷವಾಗಿ ಅಸ್ಸಾಂನ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸವನ್ನು ಮಾರಾಟ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗೋಮಾಂಸ ಸೇವನೆಗೆ ಸಂಬಂಧಿಸಿದಂತೆ ಈಗಿರುವ ಕಾನೂನಿಗೆ ತಿದ್ದುಪಡಿ ತಂದು ಹೊಸ ನಿಬಂಧನೆಗಳನ್ನು ಸೇರಿಸಲು ನಿರ್ಧರಿಸಲಾಗಿದೆ. ಹೌದು, … Continue reading Himanta Biswa Sarm ಇನ್ಮುಂದೆ ‘ಹೋಟೆಲ್, ರೆಸ್ಟೋರೆಂಟ್, ಕಾರ್ಯಕ್ರಮ’ಗಳಲ್ಲಿ ‘ಗೋಮಾಂಸ’ ನಿಷೇಧ