Janakalyana Swabhimani Samavesh ಹಾಸನದಲ್ಲಿ ಕಾಂಗ್ರೆಸ್ ನಿಂದ ಇಂದು `ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’

newsics.com ಹಾಸನ : ಹಾಸನದಲ್ಲಿ ಇಂದು ಕಾಂಗ್ರೆಸ್ ನಿಂದ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ. ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಅರೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ಬಡಾವಣೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಿದ್ದಗೊಂಡಿದೆ. ಸಮಾವೇಶದ ಹಿನ್ನೆಲೆಯಲ್ಲಿ ಹಾಸನ ನಗರದಲ್ಲಿ ಕಾಂಗ್ರೆಸ್ ನಾಯಕರು, ಪಕ್ಷದ ಫ್ಲೆಕ್ಸ್ ಹಾಗೂ ಬ್ಯಾನರ್ ಗಳು ರಾರಾಜಿಸುತ್ತಿವೆ. ಸಮಾವೇಶಕ್ಕೆ 3 ಲಕ್ಷ ಜನರು ಸೇರುವ ನಿರೀಕ್ಷೆ … Continue reading Janakalyana Swabhimani Samavesh ಹಾಸನದಲ್ಲಿ ಕಾಂಗ್ರೆಸ್ ನಿಂದ ಇಂದು `ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’