Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Playback Singer S. Janaki ಪಿರಿಯಾಪಟ್ಟಣದ ಮಸಣಿಕಮ್ಮ ದರ್ಶನ ಪಡೆದ ಎಸ್. ಜಾನಕಿ, ಗಾಯಕಿಗೆ ಹಾರ ಹಾಕಿ ಕಾಲಿಗೆ ಬಿದ್ದ ಅರ್ಚಕ!
ಕರ್ನಾಟಕದೇಶಪ್ರಮುಖಮನರಂಜನೆ

Playback Singer S. Janaki ಪಿರಿಯಾಪಟ್ಟಣದ ಮಸಣಿಕಮ್ಮ ದರ್ಶನ ಪಡೆದ ಎಸ್. ಜಾನಕಿ, ಗಾಯಕಿಗೆ ಹಾರ ಹಾಕಿ ಕಾಲಿಗೆ ಬಿದ್ದ ಅರ್ಚಕ!

Share
1 Min Read
SHARE

newsics.com

ಮೈಸೂರು: ಭಾರತದ ಪ್ರಸಿದ್ಧ ಗಾಯಕಿ ಎಸ್. ಜಾನಕಿ ಅವರು ಗುರುವಾರ ಬೆಳಗ್ಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಸಣಿಕಮ್ಮ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ದೇವಾಲಯದ ಅರ್ಚಕ ಗಾಯಕಿ ಜಾನಕಿ ಅವರಿಗೆ ಹಾರ ಹಾಕಿ, ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.

ಹಿಂದೂ ಧರ್ಮದ ಪ್ರಕಾರ ಭಕ್ತರೇ ದೇವಾಲಯದ ಪೂಜಾರಿಗಳು ಹಾಗೂ ಅರ್ಚಕರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಾರೆ. ಆದರೆ, ಇಲ್ಲಿ ಸ್ವತಃ ದೇವಾಲಯದ ಪೂಜೆ ಮಾಡುವ ಅರ್ಚಕರೇ ಗಾಯಕಿ ಎಸ್. ಜಾನಕಿ ಅವರಿಗೆ ದೇವರ ಮೇಲಿಂದ ತೆಗೆದ ಹಾರವನ್ನು ಹಾಕಿದ್ದಾರೆ. ನಂತರ, ಜಾನಕಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದು ಅಲ್ಲಿ ನೆರೆದಿದ್ದ ಎಲ್ಲರಿಗೂ ಆಚ್ಚರಿ ಮೂಡಿಸಿದ್ದಾರೆ.

ಎಸ್. ಜಾನಕಿ ಅವರು ದೇವಾಲಯದಲ್ಲಿ ದರ್ಶನ ಪಡೆದು ಹೊರಗೆ ಬರುತ್ತಿದ್ದಂತೆ ಅಲ್ಲಿ ನೆರೆದಿದ್ದ ನೂರಾರು ಜನರು ಹಾಗೂ ಯುವ ಗಾಯಕರು ಎಸ್. ಜಾನಕಿ ಜಾನಕಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು.

ಹಿನ್ನೆಲೆ ಗಾಯಕಿಯಾಗಿ ಪ್ರಸಿದ್ಧಿ ಹೊಂದಿದ ಗಾಯಕಿ ಎಸ್. ಜಾನಕಿ ಅವರು ಕನ್ನಡ ಸೇರಿದಂತೆ ದೇಶದ 14 ಭಾಷೆಗಳು ಹಾಗೂ ವಿದೇಶಗಳ 3 ಭಾಷೆಗಳು ಸೇರಿದಂತೆ ಸಾವಿರಾರು ಸಿನಿಮಾಗಳು, ಕ್ಯಾಸೆಟ್, ರೇಡಿಯೋ, ದೇವಾಲಯ ಹಾಗೂ ಭಕ್ತಿಗೀತೆಗಳು ಸೇರಿದಂತೆ ಒಟ್ಟು 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ.

ಅವರು ಕೆಲವು ವರ್ಷಗಳ ಹಿಂದೆ (78ನೇ ವರ್ಷದಲ್ಲಿ) ಹಾಡು ಹಾಡುವುದನ್ನು ನಿಲ್ಲಿಸಿದ್ದು, ವಿಶ್ರಾಂತ ಜೀವನ ಸಾಗಿಸುತ್ತಿದ್ದಾರೆ. ಆದರೆ, ಇದೀಗ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಮಸಣಿಕಮ್ಮ ದೇವಾಲಯಕ್ಕೆ ಆಗಮಿಸಿ ದೇವರಿಗೆ ವಿಶೇಷ ಪೂಜೆಗಳನ್ನು ಮಾಡಿಸಿ ಆಶಿರ್ವಾದ ಪಡೆದಿದ್ದಾರೆ.

Toxic movie ಯಶ್ ‘ಟಾಕ್ಸಿಕ್’ ಸಿನಿಮಾಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್

ISRO ಇಸ್ರೋ ರಾಕೆಟ್ ‘ಪ್ರೊಬಾ -3’ ಯಶಸ್ವಿ ಉಡಾವಣೆ

TAGGED:Masanikamma of Piriyapatnam visited S. Janakithe priest fell on his feet by giving a garland to the singer!
Share This Article
Facebook Twitter Copy Link Print
Previous Article Devendra Fadnavis ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪದಗ್ರಹಣ
Next Article Cyber Crime ಮಾಜಿ ಮಿಸ್ ಇಂಡಿಯಾ ಸುಂದರಿ ಡಿಜಿಟಲ್ ಅರೆಸ್ಟ್: 99 ಸಾವಿರ ರೂ. ಕಳೆದುಕೊಂಡ ಶಿವಂಕಿತಾ ದೀಕ್ಷಿತ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?