PUSHPA 2 Released ಚಿತ್ರಮಂದಿರಲ್ಲಿ‌ ಕಾಲ್ತುಳಿತ: ಮಹಿಳೆ ಸಾವು, ಬಾಲಕನ ಸ್ಥಿತಿ ಗಂಭೀರ

newsics.com ಹೈದರಾಬಾದ್: ಬಹುನಿರೀಕ್ಷಿತ ಪುಷ್ಪ 2 ಚಿತ್ರ ಬಿಡುಗಡೆಯಾಗಿದೆ. ಆದರೆ, ಬೆಂಗಳೂರು ಸೇರಿದಂತೆ ಹಲವು ಚಿತ್ರಮಂದಿರಗಳ ಬೆಳಗ್ಗಿನ ಶೋ ರದ್ದುಪಡಿಸಲಾಗಿದೆ. ಈ ನಡುವೆ, ಟಾಲಿವುಡ್‌ ತವರು ಹೈದರಾಬಾದ್‌ನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ. ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಚಿಕ್ಕಡ್‌ಪಲ್ಲಿಯ ಥಿಯೇಟರ್‌ನಲ್ಲಿ ಬುಧವಾರ ತಡರಾತ್ರಿ ಕಾಲ್ತುಳಿತ ಸಂಭವಿಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 12 ವರ್ಷದ ಮಗ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಪುಷ್ಪ 2- ದಿ ರೂಲ್‌ ಚಿತ್ರ ಡಿಸೆಂಬರ್‌ 5ರ ಗುರುವಾರ ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಅದಕ್ಕೂ ಮುನ್ನ … Continue reading PUSHPA 2 Released ಚಿತ್ರಮಂದಿರಲ್ಲಿ‌ ಕಾಲ್ತುಳಿತ: ಮಹಿಳೆ ಸಾವು, ಬಾಲಕನ ಸ್ಥಿತಿ ಗಂಭೀರ