High Court Notice ಮುಡಾ ಪ್ರಕರಣ: ರಾಜ್ಯಪಾಲ, ಸಿಬಿಐಗೆ ಹೈಕೋರ್ಟ್ ನೋಟಿಸ್, ಜ.25ಕ್ಕೆ ವಿಚಾರಣೆ ಮುಂದೂಡಿಕೆ

newsics.com ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ಮೊದಲ ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಕರಣದ ನಾಲ್ಕನೇ ಆರೋಪಿ ದೇವರಾಜು ಅವರು ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ರದ್ದು ಕೋರಿ ಸಲ್ಲಿಸಿರುವ ಅರ್ಜಿ ಹಿನ್ನೆಲೆಯಲ್ಲಿ ಪ್ರತಿವಾದಿಗಳಿಗೆ ಟಿಸ್‌ ಜಾರಿ ಮಾಡಲಾಗಿದೆ. ವಿಚಾರಣೆಯನ್ನು 2025ರ ಜನವರಿ 25ಕ್ಕೆ ಮುಂದೂಡಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಮತ್ತು … Continue reading High Court Notice ಮುಡಾ ಪ್ರಕರಣ: ರಾಜ್ಯಪಾಲ, ಸಿಬಿಐಗೆ ಹೈಕೋರ್ಟ್ ನೋಟಿಸ್, ಜ.25ಕ್ಕೆ ವಿಚಾರಣೆ ಮುಂದೂಡಿಕೆ