Naga Chaitanya Shobhita Dhulipala ಹಸೆಮಣೆ ಏರಿದ ನಾಗ ಚೈತನ್ಯ ಶೋಭಿತಾ ಧೂಳಿಪಾಲ
newsics.com ಖ್ಯಾತ ನಟ ನಾಗ ಚೈತನ್ಯ ಹಾಗೂ ಬಹುಭಾಷಾ ನಟಿ ಶೋಭಿತಾ ಧೂಳಿಪಾಲ ದಾಂಪತ್ಯ ಜೀವನ ಆರಂಭಿಸಿದ್ದಾರೆ. ನಿನ್ನೆ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ಅನ್ನಪೂರ್ಣ ಸ್ಟುಡಿಯೋದಲ್ಲಿ ಜೋಡಿ ಸಾಂಪ್ರದಾಯಿಕ ಹಿಂದೂ ಶೈಲಿಯಲ್ಲಿ ಹಸೆಮಣೆ ಏರಿದರು. ಈ ಸಮಾರಂಭದಲ್ಲಿ ಕುಟುಂಬದವರು, ಚಿತ್ರರಂಗದ ಗಣ್ಯರು, ಆಪ್ತರು, ಬಂಧುಗಳು ಪಾಲ್ಗೊಂಡಿದ್ದರು. ಮೆಗಾಸ್ಟಾರ್ ಚಿರಂಜೀವಿ ಕೂಡಾ ಮದುವೆ ಸಮಾರಂಭದಲ್ಲಿ ಭಾಗವಹಿಸಿ ನವದಂಪತಿಗಳನ್ನು ಆಶೀರ್ವದಿಸಿದರು. ಅದ್ಧೂರಿ ವಿವಾಹ ಸಮಾರಂಭದಲ್ಲಿ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಿದ್ದರು. ಸದ್ಯ ಈ ಮದುವೆ ಕಾರ್ಯಕ್ರಮದ ಫೋಟೋ ವಿಡಿಯೋಗಳು … Continue reading Naga Chaitanya Shobhita Dhulipala ಹಸೆಮಣೆ ಏರಿದ ನಾಗ ಚೈತನ್ಯ ಶೋಭಿತಾ ಧೂಳಿಪಾಲ
Copy and paste this URL into your WordPress site to embed
Copy and paste this code into your site to embed