Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ನಟ ದರ್ಶನ್‌ಗೆ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ
ಕರ್ನಾಟಕಪ್ರಮುಖಮನರಂಜನೆ

Actor Darshan ನಟ ದರ್ಶನ್‌ಗೆ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

Share
1 Min Read
SHARE

newsics.com

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ಶಾಕ್ ಎದುರಾಗಿದ್ದು, ಮಧ್ಯಂತರ ಜಾಮೀನು ರದ್ದು ಪೊಲೀಸರು ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಮುಂದಿನ ವಾರ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ನಡೆಯಲಿದೆ.

ಅನಾರೋಗ್ಯ ಹಿನ್ನೆಲೆ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದು, ಬಳ್ಳಾರಿ ಜೈಲಿಂದ ಹೊರ ಬಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧ್ಯಂತರ ಜಾಮೀನು ಅವಧಿ ಮುಗಿಯುತ್ತಾ ಬಂದರೂ ಇನ್ನೂ ಕೂಡ ದರ್ಶನ್ ಸರ್ಜರಿ ಮಾಡಿಸಿಕೊಂಡಿಲ್ಲ. ತನಿಖಾ ತಂಡ ದರ್ಶನ್ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಕೆ ಮಾಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.

ಹೈಕೋರ್ಟ್ ನಲ್ಲಿ ಕೊಲೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್ ಮೊದಲಾದವರ ಜಾಮಿನು ಅರ್ಜಿ ವಿಚಾರಣೆ ನಡೆಯಿತು. ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳ ಪರ ವಕೀಲರು ವಾದ ಮಂಡಿಸಿದರು. ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.ಇದರ ನಡುವೆ ನಟ ದರ್ಶನ್’ಗೆ ಪೊಲೀಸರು ಮತ್ತೊಂದು ಶಾಕ್ ನೀಡಿದ್ದಾರೆ.

TAGGED:Petition filed in Supreme Court seeking cancellation of interim bail for actor Darshan 
Share This Article
Facebook Twitter Copy Link Print
Previous Article Areca nut Study ಅಡಕೆ ಕುರಿತು ಸಾಕ್ಷ್ಯಾಧಾರಿತ ಅಧ್ಯಯನಕ್ಕೆ ಕೇಂದ್ರ ಸರ್ಕಾರ ನಿರ್ಧಾರ, ಬೆಳೆಗಾರರ ಆತಂಕ ಶಮನಕ್ಕೆ ಕ್ರಮ
Next Article Devendra Fadnavis ಇಂದು ಮಹಾರಾಷ್ಟ್ರದ ನೂತನ CM ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕಾರ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?