Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Student death ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹ*ತ್ಯೆ
ಕರ್ನಾಟಕಪ್ರಮುಖ

Student death ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹ*ತ್ಯೆ

Share
0 Min Read
SHARE

newsics.com

ಬೆಂಗಳೂರು: ಮೊಬೈಲ್ ಜಾಸ್ತಿ ಬಳಸಬೇಡ, ಓದು ಎಂದು ತಾಯಿ ಬುದ್ದಿ ಮಾತು ಹೇಳಿದ್ದಕ್ಕೆ ಬೇಸರಗೊಂಡ ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.

ಶಶಾಂಕ ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಮನೆಯಲ್ಲಿ ಈತ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದನು.

ಜಾಸ್ತಿ ಮೊಬೈಲ್ ಬಳಸಬೇಡ ಎಂದು ತಾಯಿ ಹೇಳಿದ್ದಕ್ಕೆ ಕೋಪಗೊಂಡ ಶಶಾಂಕ್ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ. ರೂಮ್ ಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮಗ ಇಂತಹ ನಿರ್ಧಾರ ಕೈಗೊಂಡಿರುವುದು ದುರಂತವೇ ಸರಿ.

TAGGED:Student ends his life for not using mobile phone too much
Share This Article
Facebook Twitter Copy Link Print
Previous Article Day Prediction… ದಿನ ಭವಿಷ್ಯ 05-12-2024, ಗುರುವಾರ, ಸಿಂಹ: ಹಣಕಾಸಿನ ವ್ಯವಹಾರ ಆಶಾದಾಯಕ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article Areca nut Study ಅಡಕೆ ಕುರಿತು ಸಾಕ್ಷ್ಯಾಧಾರಿತ ಅಧ್ಯಯನಕ್ಕೆ ಕೇಂದ್ರ ಸರ್ಕಾರ ನಿರ್ಧಾರ, ಬೆಳೆಗಾರರ ಆತಂಕ ಶಮನಕ್ಕೆ ಕ್ರಮ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?