Student death ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹ*ತ್ಯೆ
newsics.com ಬೆಂಗಳೂರು: ಮೊಬೈಲ್ ಜಾಸ್ತಿ ಬಳಸಬೇಡ, ಓದು ಎಂದು ತಾಯಿ ಬುದ್ದಿ ಮಾತು ಹೇಳಿದ್ದಕ್ಕೆ ಬೇಸರಗೊಂಡ ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ. ಶಶಾಂಕ ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಮನೆಯಲ್ಲಿ ಈತ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದನು. ಜಾಸ್ತಿ ಮೊಬೈಲ್ ಬಳಸಬೇಡ ಎಂದು ತಾಯಿ ಹೇಳಿದ್ದಕ್ಕೆ ಕೋಪಗೊಂಡ ಶಶಾಂಕ್ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ. ರೂಮ್ ಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮಗ … Continue reading Student death ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹ*ತ್ಯೆ
Copy and paste this URL into your WordPress site to embed
Copy and paste this code into your site to embed