Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,‌ಕೇರಳ ಲಾಬಿ ಶಂಕೆ
ಕರ್ನಾಟಕದೇಶಪ್ರಮುಖ

KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,‌ಕೇರಳ ಲಾಬಿ ಶಂಕೆ

Share
1 Min Read
SHARE

newsics.com

ಬೆಂಗಳೂರು: ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ಅವರನ್ನು ಸರ್ಕಾರ ಏಕಾಏಕಿ ವರ್ಗಾವಣೆ ಮಾಡಿದೆ.

ಎಂ.ಕೆ. ಜಗದೀಶ್‌ ಅವರ ವರ್ಗಾವಣೆ ಹಿಂದೆ ಕೇರಳ ರಾಜ್ಯದ ಲಾಬಿ ಇದೆವೆಂಬ ಅನುಮಾನ ಮೂಡಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ.

ಕೆಎಂಎಫ್‌ ಮಾರುಕಟ್ಟೆ ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜಗದೀಶ್ ನೇತೃತ್ವದಲ್ಲಿ ಐರ್ಲೆಂಡ್, ಸ್ಕಾಟ್ಲಾಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡುವುದು, ಐಎಸ್‌ಎಲ್‌ನಲ್ಲಿ ಬಿಎಫ್‌ಸಿ ತಂಡಕ್ಕೆ, ಪ್ರೊ ಕಬ್ಬಡ್ಡಿ ಲೀಗ್‌ನಲ್ಲಿ ಬೆಂಗಳೂರು ಬುಲ್ಸ್ ತಂಡಕ್ಕೆ ಪ್ರಾಯೋಜಕತ್ವ ನೀಡಿ ಸದ್ದು ಮಾಡಿತ್ತು.

ಹೊಸ ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿದ್ದಲ್ಲದೆ ದುಬೈ, ಅಮೆರಿಕ ಸೇರಿದಂತೆ ವಿಶ್ವದ ಹಲವು ಕಡೆ ನಂದಿನಿ ಉತ್ಪನ್ನ ಸಿಗುವಂತೆ ಮಾಡುವ ಗುರಿ ಹೊಂದಿತ್ತು.

ತಿರುಪತಿ ಪ್ರಸಾದಕ್ಕೆ ಮತ್ತೆ ನಂದಿನಿ ತುಪ್ಪ ಪೂರೈಸುವ ಒಪ್ಪಂದ ಪಡೆದುಕೊಂಡಿದ್ದು ದೊಡ್ಡ ಗೆಲುವಾಗಿತ್ತು. ಇದೆಲ್ಲದರ ಹಿಂದೆ ಕೆಲಸ ಮಾಡಿದ್ದು ಎಂಡಿ ಎಂ.ಕೆ. ಜಗದೀಶ್‌. ಈಗ ನಂದಿನಿಯ ಇಡ್ಲಿ, ದೋಸೆ ಹಿಟ್ಟು ಮಾರುಕಟ್ಟೆಗೆ ತರಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಈ ಬೆನ್ನಲ್ಲೇ ಅವರನ್ನು ಸ್ಥಳ ತೋರಿಸದೆ ಏಕಾಏಕಿ ವರ್ಗಾವಣೆ ಮಾಡಲಾಗಿದೆ.

ಕೆಲವು ಖಾಸಗಿ ಕಂಪನಿಗಳು ನಂದಿನಿ ಇಡ್ಲಿ, ದೋಸೆ ಹಿಟ್ಟನ್ನು ಮಾರುಕಟ್ಟೆಗೆ ಬರದಂತೆ ತಡೆಯಲು ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿವೆ ಎನ್ನುವ ಆರೋಪ ಕೇಳಿಬಂದಿದೆ.

ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ವರ್ಗಾವಣೆ ಮಾಡಿರುವುದಕ್ಕೆ ಕನ್ನಡಿಗರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಆರ್. ಅಶೋಕ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಜಗದೀಶ್ ಅವರನ್ನು ದಿಢೀರನೆ ವರ್ಗಾವಣೆ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ ಎಂದಿದ್ದಾರೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವೀಟ್ ಮಾಡಿದ್ದು, ನಂದಿನಿಯ ಯಶಸ್ಸಿನ ಹಿಂದಿನ ಶಕ್ತಿಯಾಗಿದ್ದ ಕೆಎಂಎಫ್ ಎಂಡಿ ಜಗದೀಶ್ ಅವರನ್ನು ವರ್ಗಾವಣೆ ಮಾಡುವ ಮೂಲಕ ಕೇರಳ ಲಾಬಿಗೆ ಕೈಜೋಡಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಖಾಸಗಿ ಬ್ರಾಂಡ್ ಗಳನ್ನು ರಕ್ಷಿಸಲು ನಂದಿನಿಯನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Cyber Crime ಮಾಜಿ ಮಿಸ್ ಇಂಡಿಯಾ ಸುಂದರಿ ಡಿಜಿಟಲ್ ಅರೆಸ್ಟ್: 99 ಸಾವಿರ ರೂ. ಕಳೆದುಕೊಂಡ ಶಿವಂಕಿತಾ ದೀಕ್ಷಿತ್

TAGGED:Kerala lobby suspectedSudden transfer of KMF MD Jagdish: Widespread outrage over Govt's move
Share This Article
Facebook Twitter Copy Link Print
Previous Article Cyber Crime ಮಾಜಿ ಮಿಸ್ ಇಂಡಿಯಾ ಸುಂದರಿ ಡಿಜಿಟಲ್ ಅರೆಸ್ಟ್: 99 ಸಾವಿರ ರೂ. ಕಳೆದುಕೊಂಡ ಶಿವಂಕಿತಾ ದೀಕ್ಷಿತ್
Next Article Metro Time Change ಈ ಭಾನುವಾರ ಮೆಟ್ರೊ ಸಂಚಾರ ಸಮಯದಲ್ಲಿ ಬದಲಾವಣೆ, ಎಷ್ಟು ಗಂಟೆಯಿಂದ ಆರಂಭ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?